ಬೆಂಗಳೂರು : ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ನಡೆಯಲಿರುವ ಕಂಬಳ...
ಮಂಗಳೂರು ,ನವೆಂಬರ್ 12): ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಸುತ್ತಲೂ ದೀಪಾವಳಿ ಹಬ್ಬದ ಪ್ರಯುಕ್ತ ರಾತ್ರಿ ಸಾಲು ಸಾಲು ಹಣತೆ ಬೆಳಗಿಸಿ ಕಂಬಳ ಸಮಿತಿ ಗಮನ ಸೆಳೆದಿದೆ. ಕಳೆದ ವರ್ಷ ಸುಸಜ್ಜಿತ ಕರೆ...
ಮಂಗಳೂರು ಅಕ್ಟೋಬರ್ 27: ಈ ಬಾರಿ ಬೆಂಗಳೂರು ಕಂಬಳ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಯುವ ಸಾಧ್ಯತೆ ಇದ್ದು, ಸರಕಾರದಿಂದ ಪರ್ಮಿಷನ್ ಸಿಕ್ಕಿದ್ದು, ಮೈಸೂರು ಮಹಾರಾಣಿಯವರಿಂದ ಅನುಮತಿ ಸಿಗಬೇಕಿದೆ ಎಂದರು. ಮಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...
ಬೆಂಗಳೂರು ಅಕ್ಟೋಬರ್ 23: ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ನಡೆಸುತ್ತಾರೆ ಎಂದು ಹೈಕೋರ್ಟ್ ನಲ್ಲಿ ಆಕ್ಷೇಪ ಅರ್ಜಿ ಸಲ್ಲಿಸಿದ್ದ ಪೆಟಾಗೆ ಮುಖ ಭಂಗವಾಗಿದ್ದು, ಅಕ್ಟೋಬರ್ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ...
ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ ಆಯೋಜಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಈ ಬಾರಿಯೂ ಕಂಬಳಕ್ಕೆ ತಯಾರಿ ನಡೆಸಿದ್ದರು. ಪೇಟಾದ ಆಕ್ಷೇಪದ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಬೇಕೆಂದು ವಕೀಲರ ಮೂಲಕ ಅಶೋಕ್ ರೈ ಮಧ್ಯಂತರ ಅರ್ಜಿ...
ಬೆಂಗಳೂರು ಅಕ್ಟೋಬರ್ 22: ಬೆಂಗಳೂರಿನಲ್ಲಿ ಆಯೋಜನೆಯಾಗದ ಬೆಂಗಳೂರು ಕಂಬಳ ವಿಚಾರಕ್ಕೆ ಪಿಐಎಲ್ ಅರ್ಜಿ ಸಲ್ಲಿಸಿದ್ದ ಪೆಟಾ ಇದೀಗ ಶಿವಮೊಗ್ಗದಲ್ಲಿ ನಡೆಯಲಿರುವ ಕಂಬಳ ವಿರುದ್ದ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದು, ಕಂಬಳ ಕೋಣಗಳನ್ನು ಟ್ರಕ್ ಗಳಲ್ಲಿ ತರದಂತೆ ಆದೇಶಿಸಬೇಕೆಂದು...
ಬೆಂಗಳೂರು ಅಕ್ಟೋಬರ್ 21: ಬೆಂಗಳೂರಿನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಲಾಗಿರುವ ಬೆಂಗಳೂರು ಕಂಬಳವನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಆದರೆ ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ಕಂಬಳ ನಡೆಯುವುದು...
ಮಂಗಳೂರು, ಸೆಪ್ಟೆಂಬರ್ 13: ಪಿಲಿಕುಳ ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ಬಿಲ್ಲವ ಸಮುದಾಯವನ್ನು ಎಳೆದು ತರಲಾಗುತ್ತಿದ್ದು, ಪಿಲಿಕುಳ ಕಂಬಳಕ್ಕೂ, ಬಿಲ್ಲವ ಸಮುದಾಯಕ್ಕೂ ಏನು ಸಂಬಂಧ? ಇದರಲ್ಲಿ ಜಾತಿ ವಿಷಯವನ್ನು ಎತ್ತಿ ಕಟ್ಟೋದು ಎಷ್ಟು ಸಮಂಜಸ ಎಂದು ಕಾಂಗ್ರೇಸ್...
ಮೂಡುಬಿದಿರೆ, ಅಗಸ್ಟ್ 11: ಬೆಂಗಳೂರು ಬಳಿಕ ಇದೀಗ ಮಲೆನಾಡಿಗೂ ಕರಾವಳಿಯ ಕಂಬಳ ಕಾಲಿಡಲಿದ್ದು, ಈ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜನೆ ಮಾಡಲು ದ.ಕ. ಸೇರಿದ ಜಿಲ್ಲಾ ಕಂಬಳ ಸಮಿತಿ ಶನಿವಾರ ಮೂಡುಬಿದಿರೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದೆ....