ಮಂಗಳೂರು ಜನವರಿ 02: ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮಂಗಳೂರು ಡಿಸೆಂಬರ್ 31: ಓಟಗಾರರಾಗಿ ದಾಖಲೆಗಳ ಸಾಧನೆಯಿಂದ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ. ಕರಾವಳಿಯ ಹಸಿರು ನಿಸರ್ಗದ ಹಿನ್ನೆಲೆಯಲ್ಲಿ ಓಟದ ಕೋಣದ ಜತೆ ಅಭರಣಗಳ ಅಲಂಕಾರದೊಂದಿಗೆ ನಗುಮೊಗದೊಂದಿಗೆ...
ಮಂಗಳೂರು ಡಿಸೆಂಬರ್ 23: ಕಂಬಳದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಇರುವೈಲು ತಂಡದ ಕೋಣ ತಾಟೆಗೆ ಈಗ ಕಂಬಳದ ಅಭಿಮಾನಿಯೊಬ್ಬರು ತಮ್ಮ ಹೋಟೆಲ್ ಗೆ ಅದರ ಹೆಸರನ್ನು ಇಡುವ ಮೂಲಕ ಗೌರವ ಅರ್ಪಿಸಿದ್ದಾರೆ. ಪಾಣೆ ಮಂಗಳೂರಿನಿಂದ...
ಮಂಗಳೂರು ನವೆಂಬರ್ 02: ಕರಾವಳಿಯ ನೆಚ್ಚಿನ ಜಾನಪದ ಕ್ರಿಡೆ ಕಂಬಳದ ಋತು ಈ ಬಾರಿ ಮತ್ತೆ ಮುಂದೂಡಿಕೆಯಾಗಿದ್ದು, ಇದೇ ವಾರ ಶಿರ್ವದಲ್ಲಿ ಜೋಡುಕರೆ ಕಂಬಳ ವಿಧ್ಯುಕ್ತವಾಗಿ ಆರಂಭಗೊಳ್ಳಬೇಕಿತ್ತು. ವೇಳಾಪಟ್ಟಿ ಮತ್ತೆ ಬದಲಾವಣೆ ಕಂಡಿದ್ದು, ನವೆಂಬರ್ 26ರಂದು...
ಉಡುಪಿ ಸೆಪ್ಟೆಂಬರ್ 18: ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಎಂದು ಕರೆಸಿಕೊಳ್ಳುತ್ತಿದ್ದ ಉಡುಪಿ ಕಾರ್ಕಳದ ತೆಳ್ಳಾರು ನೇರೋಳ್ಳ ಪಲ್ಕೆ ಬರ್ಕೆ ಮನೆಯ ಕೋಣವು ಸಾವನಪ್ಪಿದೆ. ಕಂಬಳ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಅಂತಾನೆ...
ಮಂಗಳೂರು ಜುಲೈ 20: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ದ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ...
ಮಂಗಳೂರು ಫೆಬ್ರವರಿ 02: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ನೈಟ್ ಕರ್ಪ್ಯೂ ಜಾರಿಯಿಂದಾಗಿ ತಾತ್ಕಾಲಿಕವಾಗಿ ರದ್ದಾಗಿದ್ದ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳದ 2021-22ನೇ ಸಾಲಿನ ಉಳಿದ ರೇಸ್ಗಳನ್ನು ಪುನರಾರಂಭಿಸಲು ಸಿದ್ಧವಾಗಿದೆ. ಕೋವಿಡ್-19 ಮಾರ್ಗಸೂಚಿಗಳ ಕಾರಣದಿಂದಾಗಿ...
ಮಂಗಳೂರು ಡಿಸೆಂಬರ್ 27: ಓಮಿಕ್ರಾನ್ ಆತಂಕದ ಹಿನ್ನಲೆ ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರದ ಆದೇಶ ಕರಾವಳಿಯಲ್ಲಿ ನಡೆಯುವ ಯಕ್ಷಗಾನ ಹಾಗೂ ಕಂಬಳಕ್ಕೂ ಅನ್ವಯಿಸಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ನೈಟ್ ಕರ್ಫ್ಯೂ...
ಮಂಗಳೂರು ಡಿಸೆಂಬರ್ 6: ಕಂಬಳ ಕೆರೆಯಲ್ಲಿ ಕೋಣ ಓಡಿಸುವ ಸಂದರ್ಭ ಓಟಗಾರ ಆಯತಪ್ಪಿ ಕಳೆಗೆ ಬಿದ್ದರೂ ಕೂಡ ಹಗ್ಗ ಬಿಡದೆ ಮುನ್ನುಗ್ಗಿ ಗೆಲುವು ಸಾಧಿಸಿದ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯಲ್ಲಿ...
ಉಡುಪಿ ಡಿಸೆಂಬರ್ 1: ಪುಟಾಣೆ ಬಾಲಕನೊಬ್ಬನ ಕೋಣಗಳ ಮೇಲೆ ತೋರಿಸುತ್ತಿರುವ ಪ್ರೀತಿಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ಶಿರ್ವ ಸಾಂಪ್ರದಾಯಿಕ ಕಂಬಳ ಕೂಟದಲ್ಲಿ ಕಂಡು ಬಂದ ದೃಶ್ಯ ಇದಾಗಿದ್ದು, ಕಂಬಳ ಪ್ರಿಯರು...