ಮಂಗಳೂರು ಅಗಸ್ಟ್ 08: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಕಂಬಳ ಖ್ಯಾತಿಯ ಗುರುವಪ್ಪ ಪೂಜಾರಿ ಕೆದುಬರಿ (78) ಮೃತಪಟ್ಟಿರುವ ಘಟನೆ ನಗರ ಹೊರವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಗುರುವಪ್ಪ ಪೂಜಾರಿ...
ಮಂಗಳೂರು ಜುಲೈ 17: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿಯಾಗಿರುವ ಶ್ರಿನಿವಾಸ ಗೌಡ ಅವರಿಗೆ ಪೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಬಂಗೇರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಮಂಗಳೂರು ಜುಲೈ 16: ಕಂಬಳದಲ್ಲಿ ದಾಖಲೆಗಳನ್ನು ನಿರ್ಮಿಸಿದ ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ಧಿಯಾದ ಶ್ರೀನಿವಾಸ ಗೌಡ ಅವರಿಗೆ ಶ್ರೀರಾಮ ಸೇನೆಯ ವ್ಯಕ್ತಿಯೊಬ್ಬರು ಪೋನ್ ಮೂಲಕ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಬೆದರಿಕೆ ಸಂಭಾಷಣೆ ಈಗ...
ಬಂಟ್ವಾಳ, ಮಾರ್ಚ್ 29: ಕಂಬಳದ ಉಸೈನ್ ಬೋಲ್ಟ್ ಎಂದೆ ಖ್ಯಾತರಾದ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಅವರು ಕಂಬಳ ಓಟದಲ್ಲಿ ತಮ್ಮದೇ ದಾಖಲೆಯನ್ನು ಮತ್ತೆ ಮುರಿದು ಹೊಸ ದಾಖಲೆ ಬರೆದಿದ್ದಾರೆ. ಬಂಟ್ವಾಳದ ಕಕ್ಯಪದವು ಮೈರಾ ಸತ್ಯ-ಧರ್ಮ...
ಮಂಗಳೂರು, ಮಾರ್ಚ್ 20 : ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವೇಣೂರಿನ ಪೆರ್ಮುಡದಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 100 ಮೀಟರ್ ಓಟವನ್ನು 8.96 ಸೆಕೆಂಡ್ನಲ್ಲಿ ಕ್ರಮಿಸುವ ಮೂಲಕ ಹೊಸ...
ಉಡುಪಿ ಮಾರ್ಚ್ 8: ಕಂಬಳಗದ್ದೆಯಲ್ಲಿ ಚಾಂಪಿಯನ್ ಕೋಣಗಳಿಗೆ ಸರಿಸಾಟಿಯಾಗಿ ಅಸಂಖ್ಯಾತ ಪದಕಗಳಿಗೆ ಕೊರಳೊಡ್ಡಿದ್ದ ಕುಟ್ಟಿ ಎಂಬ ಕಂಬಳ ಗದ್ದೆಯ ಚಿರತೆ ಇದೀಗ ಶಾಶ್ವತ ನಿದ್ದೆಗೆ ಜಾರಿದೆ. ಕಂಬಳ ಕ್ಷೇತ್ರದಲ್ಲಿ ಕಳೆದೊಂದು ದಶಕದಿಂದ ಮೆರೆದಾಡಿದ್ದ ಕುಟ್ಟಿ ಎಂಬ...
ಉಡುಪಿ: ಕರಾವಳಿಯಲ್ಲಿ ಈಗ ಕಂಬಳ ಸೀಸನ್..ಬಹುತೇಕ ವಾರಾಂತ್ಯದಲ್ಲಿ ಜಿಲ್ಲೆಯ ಒಂದಲ್ಲ ಒಂದು ಕಡೆ ಕಂಬಳ ನಡೆಯತ್ತಲೆ ಇದೆ. ಪ್ರತಿ ಕಂಬಳ ಋತುವಿನಲ್ಲಿ ಒಂದಲ್ಲ ಒಂದು ವಿಶೇಷತೆ ಕಂಡು ಬರುತ್ತಲೆ ಇದೆ. ಇತ್ತೀಚೆಗ ನಡೆದ ಕಂಬಳ ಒಂದರಲ್ಲಿ...
ಕಾರ್ಕಳ : ತುಳುನಾಡಿನಲ್ಲಿ ಕಂಬಳ ಓಟಗಾರರ ಭರ್ಜರಿ ತಾಲೀಮು ನಡಿತಾ ಇದೆ. ಇಂದಿನಿಂಜ ಕರಾವಳಿಯಲ್ಲಿ ಅಧಿಕೃತವಾಗಿ ಕಂಬಳ ಆರಂಭವಾಗಲಿದೆ. ಕಂಬಳಕ್ಕೆ ಕ್ಷಣ ಗಣನೆ ಆರಂಭವಾಗುತ್ತಿದ್ದಂತೆ ಅತ್ತ ಒಂಬತ್ತು ವರ್ಷದ ಪುಟ್ಟ ಬಾಲಕನೊಬ್ಬ ಕೋಣದ ಬಾಲ ಹಿಡಿದು...
ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಉಡುಪಿ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯ ಬದ್ದ ಕಂಬಳ ರವಿವಾರ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಫುಲ್ಲ ಶೆಟ್ಟಿ ಕಂಬಳವನ್ನು ಉದ್ಘಾಟಿಸಿದರು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ...