DAKSHINA KANNADA1 year ago
ಪುತ್ತೂರು – ನೀರಿನ ತೊಟ್ಟಿಯಲ್ಲಿ ಬಿದ್ದು ಪ್ರಕಾಶ್ಚಂದ್ರ ರೈ ಕೈಕಾರರ ಪತ್ನಿ ಶುಭಲಕ್ಷ್ಮೀ ಸಾವು
ಪುತ್ತೂರು ಜನವರಿ 17 : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ...