ಚೆನ್ನೈ ಮೇ 27: ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂದು ಖ್ಯಾತ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮಿಳು ನಟ ಕಮಲ್ ಹಾಸನ್ ಥಗ್ ಲೈಫ್ ಪ್ರಚಾರದಲ್ಲಿ ಮಾತನಾಡುವಾಗ ಕಮಲ್ ಹಾಸನ್ ತಮಿಳಿನಿಂದ ಕನ್ನಡ...
ಬೆಂಗಳೂರು, ಮೇ 21: ಬ್ಯಾಂಕ್ ಗೆ ಬಂದ ಗ್ರಾಹಕರ ಜೊತೆ ವ್ಯವಹರಿಸುವ ವೇಳೆ ಕನ್ನಡ ಗೊತ್ತಿಲ್ಲ ನಾನು ಹಿಂದಿಯಲ್ಲೇ ಮಾತನಾಡೋದು ಎಂದು ದರ್ಪ ತೋರಿದ್ದ ಆನೇಕಲ್ (Anekal) ತಾಲೂಕಿನ ಚಂದಾಪುರದ ಎಸ್ಬಿಐ ಬ್ಯಾಂಕ್ನ ಮ್ಯಾನೆಜರ್ ನ್ನು...
ಹಾಸನ, ಮೇ 21: ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ....
ಬೆಂಗಳೂರು ಮೇ 20: ಎಸ್ ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಗ್ರಾಹಕರಿಗೆ ನಾನು ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿಸಿದ ಘಟನೆ ಸರ್ಜಾಪುರದ ಎಸ್ಬಿಐ ಬ್ಯಾಂಕ್ ನಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ಬೆಂಗಳೂರು ಮೇ 18: ಸಾಮಾಜಿಕ ಜಾಲತಾಣದಲ್ಲಿ ಕನ್ನಡದ ಖ್ಯಾತ ಗಾಯಕಿ ಅರ್ಚನಾ ಉಡುಪ ಅವರಿಗೆ ಕ್ಯಾನ್ಸರ್ ತಗುಲಿದ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಕುರಿತಂತೆ ಸ್ವತಃ ಗಾಯಕಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು, ಮೇ 17: ನಗರದಲ್ಲಿ ಹಿಂದಿಭಾಷಿಕರ ಪುಂಡಾಟಿಕೆ ಮಿತಿಮೀರಿದೆ. ಕನ್ನಡ ನೆಲದಲ್ಲೇ ನಿಂತು ಕನ್ನಡ ಹಾಗು ಕನ್ನಡಿಗರ ಬಗ್ಗೆ ಅವಹೇಳನ ಮಾಡುತ್ತಿರುವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಬೆಂಗಳೂರಿನ ಕೋರಮಂಗಲದಲ್ಲಿ...
ಬೆಂಗಳೂರು ಮೇ 05: ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಅದನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ತಾವು ಹೇಳಿದ ಮಾತಿಗೆ ಕೊನೆಗೂ ಕ್ಷಮೆ ಕೇಳಿದ್ದಾರೆ. ಕ್ಷಮೆ ಇರಲಿ ಕರ್ನಾಟಕ....
‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು...
ಬೆಂಗಳೂರು, ಮೇ 02: ಗಾಯಕ ಸೋನು ನಿಗಮ್ ಅವರು ವಿವಾದಿಂದ ಆಗಾಗ ಸುದ್ದಿ ಆಗುತ್ತಾರೆ. ಈಗ ಅವರು ಕನ್ನಡಕ್ಕೆ ಅವಮಾನ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ‘ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್...
ಬೆಂಗಳೂರು ಎಪ್ರಿಲ್ 21: ಡಿಆರ್ ಡಿಓ ದಲ್ಲಿ ಕರ್ತವ್ಯದಲ್ಲಿರುವ ವಿಂಗ್ ಕಮಾಂಡರ್ ಒಬ್ಬರು ರಸ್ತೆಯಲ್ಲಿ ನಡೆದ ಸಣ್ಣ ಅಪಘಾತದ ವಿಚಾರವನ್ನು ಭಾಷೆ ವಿವಾದಕ್ಕೆ ಸಿಲುಕಿಸುವ ಪ್ರಯತ್ನ ಮಾಡಿದ್ದಲ್ಲೇ ತನ್ನ ಮೇಲೆ ಹಲ್ಲೆ ಕನ್ನಡಿಗರು ಹಲ್ಲೆ ಮಾಡಿದ್ದಾರೆ...