ಧಾರವಾಡ : ಕನ್ನಡದ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಣವಿ ಅವರನ್ನು ಜ.14 ರಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ....
ಉಡುಪಿ ಫೆಬ್ರವರಿ 1: ಎಪ್ರಿಲ್ 14 ರಂದು ದೇಶದಾದ್ಯಂತ ತೆರೆಕಾಣಲಿರುವ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನ ಚಿತ್ರತಂಡವು ಕರಾವಳಿಯ ದೇವಸ್ಥಾನಗಳಲ್ಲಿ ಟೆಂಪಲ್ ರನ್ ಮಾಡುತ್ತಿದೆ. ನಟ ಯಶ್ ಸೇರಿದಂತೆ ಇಡೀ ಚಿತ್ರತಂಡವು ಕೊಲ್ಲೂರಿನ ಮೂಕಾಂಬಿಕೆ...
ಬೆಂಗಳೂರು ಜನವರಿ 10: ಕನ್ನಡ ಖ್ಯಾತ ಸಾಹಿತಿ ಚಂಪಾ ಎಂದೇ ಪ್ರಸಿದ್ದಿ ಹೊಂದಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಧಾರವಾಡದವರಾದ ಚಂಪಾ ಅವರು...
ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಫ್ಯೂ ಮುಕ್ತಾಯವಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕೆಲವರು ಕಿರಿಕ್ ಪಾರ್ಟಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕರ್ಫ್ಯೂ...
ಪುತ್ತೂರು ಡಿಸೆಂಬರ್ 24: ಟಗರು ಚಿತ್ರದ ನಟಿ ಪುಟ್ಟಿ ಮಾನ್ವಿತಾ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕನ್ನಡದ ಯುವರತ್ನ ಪುನೀತ್...
ಮಂಗಳೂರು ಡಿಸೆಂಬರ್ 09: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಇಂದು ಸಂಜೆ ಆಗಮಿಸಿದ ಅವರು ಕುದ್ರೋಳಿ ಗೋಕರ್ಣನಾಥೇಶ್ವರನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು....
ಬೆಂಗಳೂರು ಡಿಸೆಂಬರ್ 4: ಅಪಘಾತದಿಂದಾಗಿ ಮೆದುಳಿಗೆ ಹಾನಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡದ ಹಿರಿಯ ನಟ ಶಿವರಾಂ ಅವರು ಚೇತರಿಸಿಕೊಳ್ಳುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈದ್ಯರು...
ಬೆಂಗಳೂರು ಡಿಸೆಂಬರ್ 2: ಕನ್ನಡದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಏರುಪೇರಾದ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಬೆಂಗಳೂರಿನ ಸೀತಾ ಸರ್ಕಲ್ ಸಮೀಪದ ಪ್ರಶಾಂತ್...
ಬೆಂಗಳೂರು: ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಜಗದೀಶ್ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು...
ಬೆಂಗಳೂರು, ನವೆಂಬರ್ 27: ಗೋಲ್ಡನ್ ಸ್ಟಾರ್ ಗಣೇಶ್ ಸಖತ್ ಸಿನಿಮಾ ರಿಲೀಸ್ ಆಗಿ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಅಭಿಮಾನಿಗಳಿಂದ ಸಖತ್ ಸಿನಿಮಾ ಬಗ್ಗೆ ಒಳ್ಳೆ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ಸಖತ್ ಸಿನಿಮಾಗೆ...