KARNATAKA2 days ago
ಕಾಂತಾರಕ್ಕೆ ಸಂಕಷ್ಟಗಳ ಸರಮಾಲೆ – ರಾಕೇಶ್ ಪೂಜಾರಿ ಬಳಿಕ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಸಾವು
ತೀರ್ಥಹಳ್ಳಿ ಜೂನ್ 12: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ ಚಾಪ್ಟರ್ 1 ಸಿನೆಮಾಕ್ಕೆ ವಿಘ್ನಗಳೇ ಹೆಚ್ಚಾಗಿವೆ. ಚಿತ್ರ ಹಲವು ವಿವಾದಗಳಿಂದಾಗಿ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ಇಬ್ಬರು ಕಲಾವಿದರು ಈ ಹಿಂದೆ ಮೃತಪಟ್ಟಿದ್ದರು. ಇದೀಗ...