ಉಡುಪಿ ಸೆಪ್ಟೆಂಬರ್ 01: ಉಡುಪಿಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗು ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿ ಆರ್ ಇಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕಾಂತಾರ...
ಕುಂದಾಪುರ ಅಗಸ್ಟ್ 24 : ಇತ್ತೀಚೆಗಷ್ಟೇ ರಾಷ್ಟ್ರಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿಯವರ ಪೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಂತಾರ ಚಾಪ್ಟರ್ 1’ರ ಸಿನಿಮಾದಲ್ಲಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕುಂದಾಪುರದಲ್ಲಿ ನಟ...
ಹೈದ್ರಾಬಾದ್ : ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದಕ್ಕೆ ಇಡೀ ತಂಡಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ (allu arjun) ಅಭಿನಂದನೆ ತಿಳಿಸಿದ್ದಾರೆ. ಇತ್ತೀಚೆಗೆ...
ಬೆಂಗಳೂರು ಅಗಸ್ಟ್ 21 : ಕಾಂತಾರ ಸಿನೆಮಾಗಾಗಿ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ರಿಷಬ್ ಶೆಟ್ಟಿ ಇದೀಗ ಬಾಲಿವುಡ್ ಸಿನೆಮಾಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಸಿನೆಮಾಗಳು ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ...
ಬೆಂಗಳೂರು, ಆಗಸ್ಟ್ 17: ವರಮಹಾಲಕ್ಷ್ಮಿ ಹಬ್ಬದಂದು ಹೊಂಬಾಳೆ ಸಂಸ್ಥೆ ಮುಡಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು ಸಿಕ್ಕಿದೆ. ಈ ಖುಷಿಯ ಸಂದರ್ಭದಲ್ಲಿ ಯಶ್ ಮತ್ತು ರಿಷಬ್ ಶೆಟ್ಟಿ ಜೊತೆಯಾಗಿ ನಟಿಸುವ ಕುರಿತು ಮಾಧ್ಯಮಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್...
ನವದೆಹಲಿ ಅಗಸ್ಟ್ 16: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ...
ಬೆಂಗಳೂರು ಅಗಸ್ಟ್ 07: 24 ವರ್ಷಗಳ ಕಾಯುವಿಕೆ ಬಳಿಕ ರಿಷಬ್ ಶೆಟ್ಟಿ ಅವರು ತಮಿಳು ನಟ ಚಿಯಾನ್ ವಿಕ್ರಮ್ ಅವರನ್ನು ಭೇಟಿಯಾಗಿದ್ದಾರೆ. ಚಿಯಾನ್ ವಿಕ್ರಮ್ ಅವರು ತಮ್ಮ ಹೊಸ ಚಿತ್ರ ‘ತಂಗಲನ್’ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು....
ಉಡುಪಿ ಜೂನ್ 18: ಕಾಂತಾರ ಭಾಗ 1 ರ ಶೂಟಿಂಗ್ ನಡೆಯುತ್ತಿರುವ ಬೆನ್ನಲ್ಲೇ ರಿಷಬ್ ಶೆಟ್ಟಿ ಸ್ಥಳೀಯ ದೈವ ದೇವಸ್ಥಾನಗಳ ಟೆಂಪಲ್ ರನ್ ನಡೆಸುತ್ತಿದ್ದಾರೆ. ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ...
ಬೆಂಗಳೂರು ಜೂನ್ 05: ಕಾಂತಾರದ ಸಿಂಗಾರ ಸಿರಿ ಸಪ್ತಮಿ ಗೌಡ ಹೊಸ ಪೋಟೋ ಶೂಟ್ ನ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೆಂಗಳೂರಿನಲ್ಲಿ ಮಳೆ ಸುರಿದು ತಂಪಾದ ಕೂಲ್ ವಾತಾವರಣದಲ್ಲಿ ಅಷ್ಟೇ ಕೂಲ್...
ಉಡುಪಿ ಮೇ 07: ಕಾಂತಾರ ಸಿನೆಮಾದ ಭಾಗ 1ರ ಶೂಟಿಂಗ್ ಪ್ರಾರಂಭವಾಗಿದ್ದು, ಚಿತ್ರದಲ್ಲಿ ಅದ್ಬುತವಾದ ಟೆಕ್ನಿಶಿಯನ್ ಕೆಲಸ ಮಾಡುತ್ತಿದ್ದಾರೆ ಎಂದು ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ. ಇಂದು ಲೋಕಸಭೆ ಚುನಾವಣೆಯ ಮತದಾನಕ್ಕೆ ಆಗಮಿಸಿದ ವೇಳೆ...