ಕುಂದಾಪುರ ಎಪ್ರಿಲ್ 18: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ಕುಂದಾಪುರಕ್ಕೆ ಆಗಮಿಸಿದ್ದ ಮಲೆಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ರಿಷಬ್ ಶೆಟ್ಟಿ ದಂಪತಿ ಭೇಟಿ ಮಾಡಿದ್ದಾರೆ. ತಮ್ಮ ಸಮಾಜಿಕ ಜಾಲತಾಣದಲ್ಲಿ ಪೋಟೋ ಪೋಸ್ಟ್ ಮಾಡಿರುವ...
ಮಂಗಳೂರು ಫೆಬ್ರವರಿ 16 : ಸಿನೆಮಾ ನಾಟಕಗಳಲ್ಲಿ ದೈವದ ವೇಷಹಾಕಿರುವ ನಟರ ಮೇಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕೆಂದು ದಕ್ಷಿಣ ಕನ್ನಡ ತುಳುನಾಡು ದೈವಾರಾಧನಾ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ. ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ...
ಉಡುಪಿ ಜನವರಿ 30: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಗಾಯಕ ಸಾಯಿ ವಿಘ್ನೇಶ್ ಭೇಟಿ ನೀಡಿ ಶ್ರೀಕೃಷ್ಣ ನ ದರ್ಶನ ಪಡೆದರು. ಕಾಂತರಾ ಸಿನಿಮಾದಲ್ಲಿ ವರಾಹ ರೂಪಂ ಹಾಡುವ ಮೂಲಕ ದೇಶದ ಗಮನ ಸೆಳೆದಿದ್ದ ಗಾಯಕ,...
ಬೆಳ್ತಂಗಡಿ ಜನವರಿ 27: ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವೀ ಚಿತ್ರ ಕಾಂತಾರದ ದೃಶ್ಯವೊಂದನ್ನು ನೆನಪಿಸುವ ಮತ್ತು ತುಳುನಾಡಿನ ದೈವಾರಾಧನೆಗೆ ಸಂಬಂಧಪಟ್ಟಂತೆ ಚಿತ್ರದಲ್ಲಿ ಮೂಡಿಬಂದ ಎಲ್ಲವೂ ವಾಸ್ತವಕ್ಕೆ ಅತ್ಯಂತ ಹತ್ತಿರವಿರುವ ಸಂಗತಿಗಳು ಅನ್ನೋದನ್ನು ರೂಪಿಸುವ ಘಟನೆಯೊಂದು ದಕ್ಷಿಣಕನ್ನಡ...
ಮಂಗಳೂರು : ‘ಕಾಂತಾರ’ ಸಿನಿಮಾ ಮೂಲಕ ಸುದ್ದಿ ಮಾಡಿದ್ದ ಡಿವೈನದ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದ ಮೂಲಕ ಇದೀಗ ಮತ್ತೊಮ್ಮೆ ಸುದ್ದಿ ಮಾಡುತ್ತಿದ್ದಾರೆ. ಕೇವಲ ನಟ ಮಾತ್ರ ಅಲ್ಲ ಹಿಂದೂ ಧಾರ್ಮಿಕ ಆಚರಣೆಗಳ...
ಕುಂದಾಪುರ ಡಿಸೆಂಬರ್ 17: ಕಾಂತಾರ ಮೂಲಕ ಕೆರಾಡಿಯ ಊರನ್ನು ಇಡೀ ವಿಶ್ವಕ್ಕೆ ತಿಳಿಸುವಂತೆ ಮಾಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ತಮ್ಮ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ತಾನು ಕಲಿತ ಸರಕಾರಿ ಕನ್ನಡ ಶಾಲೆಯನ್ನು...
ಬೆಂಗಳೂರು ಡಿಸೆಂಬರ್ 12: ಇಡೀ ವಿಶ್ವವನ್ನೇ ಕನ್ನಡ ಸಿನೆಮಾ ಕಡೆ ನೋಡುವಂತೆ ಮಾಡಿದ್ದ ಕಾಂತಾರ ಸಿನೆಮಾದ ಅಧ್ಯಾಯ 1 ಇದೀಗ ಚಿತ್ರೀಕರಣ ಪ್ರಾರಂಭವಾಗಲಿದೆ., ಈಗಾಗಲೇ ಸಿನೆಮಾದ ಮುಹೂರ್ತ ಮುಗಿದಿದ್ದು, ಫಸ್ಟ್ ಲುಕ್ ಕೂಡ ಭರ್ಜರಿ ರೆಸ್ಪಾನ್ಸ್...
ಬೆಂಗಳೂರು ಡಿಸೆಂಬರ್ 07: ಕಾಂತಾರ ಸಿನೆಮಾದ ಹಾಡುಗಳಿಗೆ ದೈವದ ಅವಹೇಳನ ಮಾಡುವ ರೀತಿಯಲ್ಲಿ ರೀಲ್ಸ್ ಅಥವಾ ಕಾರ್ಯಕ್ರಮಗಳಲ್ಲಿ ಬಳಕೆ ಮಾಡುವುದರ ವಿರುದ್ದ ಕಾಂತಾರ ನಟ ರಿಷಬ್ ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದ್ದು. ಈ ರೀತಿ ಮಾಡುವುದರಿಂದ ಮನಸ್ಸಿಗೆ...
ಮಂಗಳೂರು ಡಿಸೆಂಬರ್ 02: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನೆಮಾ ಬಂದು ಇಡೀ ಜಗತ್ತಿಗೆ ಕರಾವಳಿಯ ದೈವಾರಾಧನೆ ಬಗ್ಗೆ ಪರಿಚಯವಾಗಿತ್ತು, ಆದರೆ ಅದನ್ನೇ ಬಂಡವಾಳ ಮಾಡಿಕೊಂಡ ಟ್ರಾವೆಲ್ ಏಜೆನ್ಸಿಯೊಂದು ಬ್ಯುಸಿನೆಸ್ ಗೆ ಇಳಿದಿದ್ದು, ದೈವಕೋಲ, ಕಂಬಳದ...
ಗೋವಾ ನವೆಂಬರ್ 29: ಕಾಂತಾರ ಸಿನೆಮಾ ಬಿಡುಗಡೆಯಾಗಿ ಒಂದು ವರ್ಷ ಕಳೆದರೂ ಅದರ ಹವಾ ಮಾತ್ರ ಇನ್ನೂ ಮುಂದುವರೆದಿದೆ. ಈಗಾಗಲೇ ಕಾಂತಾರದ ಅಧ್ಯಾಯ 1 ರ ಮುಹೂರ್ತದ ಬೆನ್ನಲ್ಲೇ ಇದೀಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು...