ಕುಂದಾಪುರ ಸೆಪ್ಟೆಂಬರ್ 27 : ಕರಾವಳಿಯ ಜಿಲ್ಲೆಗಳಲ್ಲಿ ದೈವಕ್ಕೆ ಹೆಚ್ಚು ಮಹತ್ವ, ಯಾರೂ ಕೈ ಬಿಟ್ಟರೂ ನಂಬಿದ ದೈವ ಮಾತ್ರ ಜೊತೆಗೆ ಇರುತ್ತಾನೆ ಎಂಬ ನಂಬಿಕೆ ಜನರಲ್ಲಿ ಇದೆ, ಅದೇ ರೀತಿ ದೈವದ ಪವಾಡವೊಂದು ಇತ್ತೀಚೆಗೆ...
ಬೆಂಗಳೂರು ಸೆಪ್ಟೆಂಬರ್ 19: ಸೈಮಾ ಅವಾರ್ಡ್ ನಲ್ಲಿ ಕಾಂತಾರ ಬರೋಬ್ಬರಿ 10 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ನಟ ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ‘ದೈವ ನರ್ತಕರು, ಅಪ್ಪು ಸರ್ ಮತ್ತು...
ಮಂಗಳೂರು ಸೆಪ್ಟೆಂಬರ್ 11: ರಾಜ್ಯ ಸರಕಾರದಲ್ಲಿರುವ ವಿವಿಧ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯರಿಗೆ ಗಾಗಿ ಜಾರಿ ಮಾಡಿರುವ ಮೈತ್ರಿ ಮುಟ್ಟಿನ ಕಪ್ ಗೆ ಕಾಂತಾರ ನಟಿ ಸಪ್ತಮಿ ಗೌಡ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ...
ಬೆಂಗಳೂರು, ಮೇ 25: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ....
ಕುಂದಾಪುರ ಮೇ 10: ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್...
ಬಂಟ್ವಾಳ ಎಪ್ರಿಲ್ 28 : ಕಾಂತಾರ ಸಿನೆಮಾ ಮೂಲಕ ಅಂತಾರಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ನಟ ನಿರ್ದೇಶಕ ರಿಷಬ್ ಶೆಟ್ಟಿ ಬಂಟ್ವಾಳ ಸಮೀಪದ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು. ಕಾಂತಾರ...
ಉಡುಪಿ ಎಪ್ರಿಲ್ 14: ಕೊಲ್ಲೂರಿನಲ್ಲಿ ಅಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಅವರನ್ನು ರಾಜಕೀಯವಾಗಿ ಬಳಸಲು ನೋಡಿದ ಸಿಎಂ ಬೊಮ್ಮಾಯಿ ಅವರಿಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಭೇಟಿಗೆ ರಾಜಕೀಯ ಬಣ್ಣ ಬೇಡ ಎಂದಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ...
ಬೈಂದೂರು, ಎಪ್ರಿಲ್ 13 : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ ದೇವಾಲಯಗಳನ್ನು ಸಂದರ್ಶಿಸುತ್ತಿದ್ದಾರೆ. ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ...
ಮಂಗಳೂರು ಎಪ್ರಿಲ್ 03: ಕಾಂತಾರ ಸಿನೆಮಾ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿ ಕೋಟಿಗಟ್ಟಲೆ ಹಣ ಗಳಿಸಿದೆ. ಕರಾವಳಿಯ ದೈವಾರಾಧನೆಯನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿಯೂ ಕಾಂತಾರ ಸಿನೆಮಾಗೆ ಸಲ್ಲುತ್ತದೆ. ಆದರೆ ಕಾಂತಾರಾ ಸಿನೆಮಾದ ಬಳಿ ದೈವಾರಾಧನೆಯನ್ನು ಅಣಕ ಮಾಡುವವರ...
ಜಿನೆವಾ ಮಾರ್ಚ್ 16: ಕಾಂತಾರ ಸಿನೆಮಾ ಮೂಲಕ ಕನ್ನಡ ಚಿತ್ರರಂಗವನ್ನು ವಿಶ್ವಕ್ಕೆ ಪರಿಚಯಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಕನ್ನಡದಲ್ಲಿ ಮಾತನಾಡಿದ್ದಾರೆ. ಸರಳ ಭಾರತೀಯ ಉಡುಗೆ ಬಿಳಿಯ...