ಬೆಂಗಳೂರು, ನವೆಂಬರ್ 18: ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ಲೈನ್ ಮ್ಯಾಗಜಿನ್ನಲ್ಲಿ ಕನ್ನಡದ ಸೂಪರ್ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ...
ಕೇರಳ ನವೆಂಬರ್ 17: ವರಾಹ ರೂಪಂ ಹಾಡಿಗೆ ಕೋರ್ಟ್ ಗೆ ಹೋಗಿದ್ದ ಕೇರಳದಲ್ಲೇ ಕಾಂತಾರ ಸಿನೆಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಕೇರಳದಲ್ಲಿ ಕೆಜಿಎಫ್ ಗಿಂತಲೂ ಅಧಿಕ ಹಣ ಮಾಡಿದೆ ಎಂದು ವರದಿಯಾಗಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು...
ಮಂಗಳೂರು ನವೆಂಬರ್ 16: ಕಾಂತಾರ ಸಿನೆಮಾ 50 ದಿನ ಪೂರೈಸಿದ ಬೆನ್ನಲ್ಲೆ ನಟಿ ಸಪ್ತಮಿ ಗೌಡ ಕರಾವಳಿಯ ತೀರ್ಥ ಕ್ಷೇತ್ರಗಳಲ್ಲಿ ದರ್ಶನದಲ್ಲಿ ಬಿಸಿಯಾಗಿದ್ದಾರೆ. ನಿನ್ನೆ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದ ಸಪ್ತಮಿ ಗೌಡ ಇಂದು...
ಮಂಗಳೂರು ನವೆಂಬರ್ 15: ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ...
ಆಂದ್ರಪ್ರದೇಶ : ಕಾಂತಾರ ಮೂವಿ ಇಡೀ ದೇಶವನ್ನೇ ಮೋಡಿ ಮಾಡಿದ್ದು, ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ತುಳುನಾಡಿನ ಪರಂಪರೆಯನ್ನು ಬಿಂಬಿಸುವ ಈ ಚಿತ್ರ ಕೋಟಿಗಟ್ಟಲೇ ಹಣ ಬಾಚುತ್ತಿದೆ. ಈ...
ಉಡುಪಿ ನವೆಂಬರ್ 14: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನೆಮಾ 50 ದಿನಗಳನ್ನು ಪೂರೈಸಿದೆ. ಸುಮಾರು 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ 50 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಉಡುಪಿಯ ಕಾಪು ಬೀಚ್ ನಲ್ಲಿ...
ಮಂಗಳೂರು ನವೆಂಬರ್ 12: ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ...
ಮಂಗಳೂರು ನವೆಂಬರ್ 11: ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ವಿರುದ್ದ ಇದೀಗ ಆಕ್ರೋಶ ಕೇಳಿ ಬಂದಿದ್ದು, ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕಾಂತಾರದಲ್ಲಿ ಕೀಳಾಗಿ ತೋರಿಸಲಾಗಿದೆ ಎಂದು ಎಂದು...
ಬೆಂಗಳೂರು ನವೆಂಬರ್ 10: ಕಾಂತಾರ ಸಿನೆಮಾ ದಿನದಿಂದ ದಿನಕ್ಕೆ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಈವರೆಗೂ ಕರ್ನಾಟಕದಲ್ಲಿ ಈ ಸಿನಿಮಾದ ಟಿಕೆಟ್ಸ್ ಬರೋಬ್ಬರು ಒಂದು ಕೋಟಿ ಮಾರಾಟವಾಗಿವೆಯಂತೆ. ಈ ಮೂಲಕ ಬಹುತೇಕ ದಾಖಲೆಗಳನ್ನು ಕಾಂತಾರ ಪುಡಿಪುಡಿ ಮಾಡಿ ಮುನ್ನುಗ್ಗುತ್ತಿದೆ....