ಬೆಂಗಳೂರು, ನವೆಂಬರ್ 05: ವಿಚಾರವಾದಿ ಸಾಹಿತಿ ಬಿ.ಟಿ.ಲಲಿತಾ ನಾಯಕ್ ಕಾಂತಾರ ಸಿನಿಮಾವನ್ನು ಮತ್ತೊಂದು ದೃಷ್ಟಿಕೋನದಿಂದ ವಿಶ್ಲೇಷಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, ರಿಷಬ್ ಶೆಟ್ಟಿ ಅವರನ್ನು ವಿಚಾರವಾದಿ ಎಂದು ಕರೆದಿದ್ದಾರೆ. ದೈವ ನರ್ತಕರಿಗೆ ಸರಕಾರ ಎರಡು...
ಬೆಳ್ತಂಗಡಿ ನವೆಂಬರ್ 3: ಕಾಂತಾರ ಸಿನೆಮಾದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳಕ್ಕೆ ಆಗಮಿಸಿ ತನ್ನ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಮೇಕಪ್...
ಮಂಗಳೂರು ನವೆಂಬರ್ 03: ಕಾಂತಾರ ಸಿನಿಮಾದ ಜನಪ್ರಿಯವಾದ ವರಾಹ ರೂಪಂ’ ನಮ್ಮ ಸಂಗೀತ ನಿರ್ದೇಶಕರು ಮಾಡಿರುವ ಸ್ವಂತ ಹಾಡು ಅದು. ಸಿನಿಮಾ ಹಿಟ್ ಆದಾಗ ಇಂತಹ ಆರೋಪಗಳು ಬರುವುದು ಸಹಜ. ಈ ವಿವಾದಕ್ಕೆ ನಮ್ಮ ನಿರ್ಮಾಪಕರು...
ಬೆಂಗಳೂರು ನವೆಂಬರ್ 3: ಬಿಡುಗಡೆಯಾಗಿ ತಿಂಗಳು ಕಳೆದರೂ ಕಾಂತಾರ ಸಿನೆಮಾ ಮಾತ್ರ ತನ್ನ ಚಾರ್ಮನ್ನು ಕಳೆದುಕೊಂಡಿಲ್ಲ. ಇನ್ನೂ ಕೂಡ ಸೆಲೆಬ್ರೆಟಿಗಳು ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಇದೀಗ ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಧರ್ಮಸ್ಥಳ ನವೆಂಬರ್ 2: ಇಡೀ ದೇಶವನ್ನೇ ಕನ್ನಡ ಚಲನಚಿತ್ರದ ಕಡೆ ನೋಡುವಂತೆ ಮಾಡಿದ್ದ ಕಾಂತಾರ ಚಲಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪತ್ನಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ...
ಮುಂಬೈ ನವೆಂಬರ್ 02: ಕನ್ನಡದಲ್ಲಿ ನಿರ್ಮಾಣಗೊಂಡು ಹಿಂದಿ ಡಬ್ ಆಗಿರುವ ಕಾಂತಾರ ಸಿನೆಮಾ ಇದೀಗ ಇಡೀ ಬಾಲಿವುಡ್ ಅನ್ನೇ ಆಳುತ್ತಿದೆ. ಬಾಯಿ ಮಾತಿನ ಪ್ರಚಾರದಿಂದಾಗಿ ಸಿನೆಮಾ ದಿನಗಳೆದಂತೆ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಹಲವು ಹಿಂದಿ ಸಿನೆಮಾಗಳು...
ಬೆಂಗಳೂರು, ನವೆಂಬರ್ 01 : ರಾಷ್ಟ್ರದಾದ್ಯಂತ ಕಾಂತಾರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರದ ‘ವರಾಹ ರೂಪಂ..’ ಹಾಡು ಕಾಪಿರೈಟ್ ವಿವಾದ ಎದುರಿಸುತ್ತಿದೆ. ಅಲ್ಲದೆ, ʼತೈಕ್ಕುಡಂ ಬ್ರಿಡ್ಜ್ʼ ಹಣಕ್ಕಾಗಿ ಇದೆಲ್ಲವನ್ನು ಮಾಡುತ್ತಿದೆ ಎಂದು ನೆಟ್ಟಿಗರು...
ಕಾಂತಾರ ಸಿನೆಮಾಗೆ ಈಗ ಸಂಕಷ್ಟ ಎದುರಾಗಿದ್ದು, ಸಿನೆಮಾದ ಪ್ರಮುಖ ಹಾಡನ್ನು ಬಳಸದಂತೆ ಕೇರಳದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ ಹಾಡನ್ನು ಸಿನಿಮಾದಲ್ಲಿ...
ಚೆನ್ನೈ ಅಕ್ಟೋಬರ್ 29: ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ನಟ ನಿರ್ದೇಶಕ ರಿಷಬ್ ಶೆಟ್ಟಿ ಚೆನ್ನೈನ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ನೀವು ಒಂದ್ ಸಲ ಹೊಗಳಿದ್ರೆ… ನೂರು ಸಲ ಹೊಗಳ್ದ೦ಗೆ ನಮಗೆ ಎಂದು ಟ್ವೀಟ್ ಮಾಡಿದ್ದಾರೆ....
ಬೆಂಗಳೂರು ಅಕ್ಟೋಬರ್ 26: ಕಾಂತಾರ ಸಿನೆಮಾ ಮೋಡಿ ಮತ್ತೆ ಮುಂದುವರೆದಿದ್ದು, ಪ್ರಖ್ಯಾತ ನಟ ನಟಿಯರು ಸಿನೆಮಾ ನೋಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಕಾಂತಾರ ಸಿನೆಮಾವನ್ನು ನೋಡಿ ಟ್ವೀಟರ್ ನಲ್ಲಿ ತಮ್ಮ...