ಉಡುಪಿ ಎಪ್ರಿಲ್ 03: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ,...
ಕಾಪು ಮಾರ್ಚ್ 12: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ....
ಕಾಪು ಮಾರ್ಚ್ 05: ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿಗೆ ಬಂದಿದ್ದಾರೆ. ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಅವರು ಭೇಟಿ ನೀಡಿದ್ದಾರೆ. ಕುಟುಂಬಸ್ಥರ ಜೊತೆ ಆಗಮಿಸಿದ ಪೂಜಾ ಹೆಗ್ಡೆ ಅವರು ಹೊಸ ಮಾರಿಗುಡಿ ಸನ್ನಿಧಿಯಲ್ಲಿ ಸೇವೆ...
ಉಡುಪಿ ಮಾರ್ಚ್ 03: ಕಾಪು ಶ್ರೀ ಹೊಸ ಮಾರಿಗುಡಿಗೆ ಬಾಲಿವುಡ್ ನಟಿ ಸಂಸದೆ ಕಂಗನಾ ರಣಾವತ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿರುವ...
ಉಡುಪಿ ಫೆಬ್ರವರಿ 28: ಬಾಲಿವುಡ್ ನಟಿ ಕನ್ನಡತಿ ಶಿಲ್ಪಾ ಶೆಟ್ಟಿ ಇದೀಗ ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಹೊಸದಾಗಿ ಜೀರ್ಣೋದ್ದಾರಿವಾಗಿರುವ ಉಡುಪಿ ಜಿಲ್ಲೆಯ ಕಾಪು...
ಉಡುಪಿ ಫೆಬ್ರವರಿ 22: ಖಾಸಗಿ ಜಾಗದಲ್ಲಿದ್ದ ಶಿಲುಬೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ...
ಕಾಪು ಫೆಬ್ರವರಿ 04: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಟಿಪ್ಪರ್ ನಿಂದ ಹೊರಗೆ ಹಾರುವ ವೇಳೆ ಟಿಪ್ಪರ್ ನಡಿಗೆ ಬಿದ್ದು ಚಾಲಕ ಸಾವನಪ್ಪಿದ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ...
ಉಡುಪಿ ಜನವರಿ 23: 75 ವರ್ಷಗಳ ಕಾಲ ಮುಸ್ಲಿಮರ ಮನೆಯಲ್ಲಿ ಕುಟುಂಬದ ಸದಸ್ಯೆಯಂತೆ ವಾಸವಾಗಿದ್ದು ಮೃತಪಟ್ಟ ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ಹಿಂದೂ ಸಾಂಪ್ರದಾಯದಂತೆ ಕಾಪು ಮಲ್ಲಾರು ಗ್ರಾಮದ ಸರ್ವಧರ್ಮದವರು ನೇರವೆರಿಸಿದರು. ಕಳೆದ 75 ವರ್ಷಗಳಿಂದ ಉದ್ಯಾವರ...
ಕಾಪು ಡಿಸೆಂಬರ್ 28: ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ...
ಕಾಪು, ಡಿಸೆಂಬರ್ 15: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉದ್ಯಾವರ ಬೊಳ್ಜೆ ಎಂಬಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಅಪಘಾತದಲ್ಲಿ...