ಉಡುಪಿ ಸೆಪ್ಟೆಂಬರ್ 22: ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ 10 ಮಂದಿಯ ವಿರುದ್ದ ಕಾಪು ಪೊಲೀಸ್...
ಕಾಪು ಸೆಪ್ಟೆಂಬರ್ 19 : ಹೆಂಡತಿ ಮೆಣಿಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ನನ್ನ ಮೈಮೇಲೆ ಎರಚಿದ್ದಾಳೆ ಎಂದು ವ್ಯಕ್ತಿಯೊಬ್ಬ ಕಾಪು ಪೊಲೀಸ್ ಠಾಣೆಯಲ್ಲಿ ತನ್ನ ಹೆಂಡತಿ ವಿರುದ್ದ ಪ್ರಕರಣ ದಾಖಲಿಸಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನು ಕಟಪಾಡಿ...
ಉಡುಪಿ ಕಾಪು ಉದ್ಯಾವರ ನಿವಾಸಿ ಅನಿತಾ ಡಿಸಿಲ್ವಾ ರವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಬಂದಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ : ಉಡುಪಿ ಕಾಪು ಉದ್ಯಾವರ...
ಕಾಪು ಜುಲೈ 17: ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಒರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕಟಪಾಡಿಯಲ್ಲಿ ನಡೆದಿದೆ. ಮೃತ ಕಾರ್ಮಿಕನ್ನು ಒಡಿಶಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿ ಸ್ಥಳದಿಂದ...
ಉಡುಪಿ ಮೇ 12 : ನಿನ್ನೆ ಸಂಜೆಯ ನಂತರ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾ ಮೇಲೆ ಬೃಹತ್ ಗಾತ್ರದ ಮರ ಬಿದ್ದು ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು –...
ಕಾಪು: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಟುಂಬದೊಂದಿಗೆ ಅಜ್ಜರಕಾಡು ಮತಗಟ್ಟೆಗೆ ಬಂದು ಮತದಾನ ಮಾಡಿದರು. ಪತ್ನಿ ದಕ್ಷ ಸೊರಕೆ ಮತ್ತು ಮಗ ದ್ವಿಶನ್ ಸೊರಕೆ ಜೊತೆ ಮನೆಯಿಂದ ಮತಗಟ್ಟೆವರೆಗೆ ನಡೆದುಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು...
ಉಡುಪಿ ಮೇ 10: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜನರು ಉತ್ಸಾಹದಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ....
ಉಡುಪಿ ಎಪ್ರಿಲ್ 27 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೇಸ್ ಮುಖಂಡ ರಾಹುಲ್ ಗಾಂಧಿ ಇಂದು ಕಾಪುವಿನಲ್ಲಿ ಮೀನುಗಾರರ ಸಮಾವೇಶದಲ್ಲಿ ಭಾಗಿಯಾದರು. ಈ ವೇಳೆ ಮೀನುಗಾರ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ಅಂಜಲ್...
ಉಡುಪಿ ಎಪ್ರಿಲ್ 21 : ಕುಡಿದುಕೊಂಡು ಇಬ್ಬರು ವ್ಯಕ್ತಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ....
ಕಾಪು, ಎಪ್ರಿಲ್ 10: ಎರಡು ವಾರದ ಹಿಂದೆ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿಯೊಬ್ಬರು ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಪು ಸಮೀಪದ ಮಜೂರು ಕೊಂಬಗುಡ್ಡೆ ನಿವಾಸಿ...