ಉಡುಪಿ ಸೆಪ್ಟೆಂಬರ್ 21: ಉಡುಪಿಯಲ್ಲಿ ಸುರಿದ ಭಾರೀ ಮಳೆಗೆ ಕಾಪು ಲೈಟ್ ಹೌಸ್ ಬಳಿಯ ನದಿ ಪಾತ್ರದಿಂದ ನೆರೆ ನೀರು ಸಮುದ್ರ ಸೇರುತ್ತಿದ್ದು ವಿಶ್ವ ಪ್ರಸಿದ್ದ ಲೈಟ್ ಹೌಸ್ನ್ನು ಸಂಪರ್ಕಿಸುವ ಕಾಲು ದಾರಿಯ ಮಾರ್ಗವು ಸಂಪೂರ್ಣ...
ಉಡುಪಿ ಸೆಪ್ಟೆಂಬರ್ 11: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ. ಮೃತ ಪಟ್ಟ ಯುವತಿ ಮಂಗಳೂರು ಮೂಲದ ಆಶ್ರಿತಾ ಸಲ್ಡಾನ್ಹಾ(24) ಎಂದು ಗುರುತಿಸಲಾಗಿದೆ. ಇನ್ನು ಕಾರು...
ಉಡುಪಿ ಸೆಪ್ಟೆಂಬರ್ 11 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐದು ಮಂದಿ ಗಾಯಗೊಂಡ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದಿದೆ. ಮಂಗಳೂರಿನಿಂದ...
ಉಡುಪಿ ಅಗಸ್ಟ್ 24: ಉದ್ಯಾವರದ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ (48) ಎಂದು ಗುರುತಿಸಲಾಗಿದ್ದು, ಅವರು ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ನಿವಾಸಿ ಎಂದು ತಿಳಿದುಬಂದಿದೆ. ರೈಲ್ವೇ...
ಉಡುಪಿ ಅಗಸ್ಟ್ 13: ಉಡುಪಿ ಜಿಲ್ಲೆಯ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಫೆಸ್ಬುಕ್ ನಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ. ಕಾಪು ಶಾಸಕ ಲಾಲಾಜಿ...
ಉಡುಪಿ ಅಗಸ್ಟ್ 6: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕಡಲು ಪ್ರಕ್ಷುಬ್ದಗೊಂಡಿದ್ದು, ಉಡುಪಿಯ ಪಡುಕೆರೆಯಲ್ಲಿ ಕಡಲ್ಕೊರೆತಕ್ಕೆ ಉಡುಪಿ – ಕಾಪು ಮೀನುಗಾರಿಕಾ ರಸ್ತೆಗೆ ಹಾನಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮಳೆ ಜೊತೆ ಕಡಲ ತಡಿಯಲ್ಲಿ...
ಉಡುಪಿ ಜುಲೈ 19: ಕೊರೋನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿದೆ. ಆದರೂ ಜಿಲ್ಲೆಯಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಬಂದಿಲ್ಲ....
ಉಡುಪಿ ಜುಲೈ 15: ನವವಧುವಿನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಟುಂಬದ 7 ಮಂದಿಗೆ ಕೊರೊನಾ ಸೊಂಕು ತಗುಲಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ತಾಲೂಕು ಮಲ್ಲಾರಿನ ಕೊಂಬಗುಡ್ಡೆಯ ಕುಟುಂಬ ಇದಾಗಿದ್ದು, ಶಿವಮೊಗ್ಗ ಹೊಸನಗರಕ್ಕೆ ಮದುವೆ ಆಗಿರುವ...
ಅಂಗವೈಕಲ್ಯತೆಯನ್ನು ಮೆಟ್ಟಿನಿಂತ ಸ್ವಾಭಿಮಾನಿ ಇವರು….!! ಉಡುಪಿ : ಕೈಕಟ್ಟಿ ಕುಳಿತರೆ ಯಾವುದೇ ಕೆಲಸ ಆಗದು ಅನ್ನುವ ಹಾಗೆ ಸ್ವಾಭಿಮಾನ ಇದ್ದರೆ ತಮ್ಮ ವೈಫಲ್ಯತೆಗಳನ್ನೆ ಎದುರಿಸಿ ಜಯಶಾಲಿಯಾಗಬಹುದು ಎನ್ನುವುದಕ್ಕೆ ಇವರು ಒಂದು ಒಳ್ಳೆ ಉದಾಹರಣೆ. ಬೆನ್ನು ಮೂಳೆ...
ಸ್ಮಾರ್ಟ್ ಸಿಟಿ ಒಂದು ಡೊಂಗಿ ಕಾನ್ಸೆಪ್ಟ್ – ಐವನ್ ಡಿಸೋಜಾ ಉಡುಪಿ ಅಕ್ಟೋಬರ್ 7: ಸ್ಮಾರ್ಟ್ ಸಿಟಿ ಒಂದು ಡೊಂಗಿ ಕಾನ್ಸೆಪ್ಟ್ ಇದರಿಂದಾಗಿ ಯಾವುದೇ ಅಭಿವೃದ್ದಿ ಸಾಧ್ಯವಿಲ್ಲ ಎಂದು , ಈ ಯೋಜನೆಯಿಂದ ಜನರಿಗೆ ಮೋಸ...