ಉಡುಪಿ ಜನವರಿ 23: 75 ವರ್ಷಗಳ ಕಾಲ ಮುಸ್ಲಿಮರ ಮನೆಯಲ್ಲಿ ಕುಟುಂಬದ ಸದಸ್ಯೆಯಂತೆ ವಾಸವಾಗಿದ್ದು ಮೃತಪಟ್ಟ ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ಹಿಂದೂ ಸಾಂಪ್ರದಾಯದಂತೆ ಕಾಪು ಮಲ್ಲಾರು ಗ್ರಾಮದ ಸರ್ವಧರ್ಮದವರು ನೇರವೆರಿಸಿದರು. ಕಳೆದ 75 ವರ್ಷಗಳಿಂದ ಉದ್ಯಾವರ...
ಕಾಪು ಡಿಸೆಂಬರ್ 28: ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ...
ಕಾಪು, ಡಿಸೆಂಬರ್ 15: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉದ್ಯಾವರ ಬೊಳ್ಜೆ ಎಂಬಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಅಪಘಾತದಲ್ಲಿ...
ಉಡುಪಿ ನವೆಂಬರ್ 30: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅವರನ್ನು ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ಅಮಾನತು ಮಾಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ...
ಕಾಪು ನವೆಂಬರ್ 14: ಶಿರ್ವ ಧರ್ಮೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭ ಮಕ್ಕಳಿಗೆ ಮಾತೃ ಸಂಗಮ ಅಡಪಾಡಿ ಮತ್ತು ಅಂಗನವಾಡಿ ಶಿಕ್ಷಕಿ ನೀಷ್ಮಾ, ಆಶಾ ಕಾರ್ಯಕರ್ತೆ ಸುಮತಿ ಇವರಿಂದ ಕಲಿಕಾ...
ಉಡುಪಿ ಅಕ್ಟೋಬರ್ 26: ರಾತ್ರಿ ಮನೆಯಲ್ಲಿ ಊಟ ಮಾಡುತ್ತಿರುವ ಸಂದರ್ಭ ಊಟ ಮಾಡಿ ಮನೆಯಿಂದ ಹೊರಗೆ ಬಂದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ . 24ರ ರಾತ್ರಿ...
ಕಾಪು ಸೆಪ್ಟೆಂಬರ್ 29: ಕಾರು ಹಾಗೂಬ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಸಂಭವಿಸಿದೆ. ಉಡುಪಿ ಕಡೆಗೆ ಹೋಗುತ್ತಿದ್ದ...
ಉಡುಪಿ ಆಗಸ್ಟ್ 27 : ಕಾಂಗ್ರೆಸ್ ಹಿರಿಯ ಮುಖಂಡ, ಪ್ರತಿಷ್ಠಿತ ಕಟಪಾಡಿ ಬೀಡು ಮನೆತನದ ವಿನಯ ಬಲ್ಲಾಳ್ (63) ಮಂಗಳವಾರ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಸಜ್ಜನ ರಾಜಕಾರಣಿ, ನಿಷ್ಠಾವಂತ ಹಿರಿಯ ಕಾಂಗ್ರೆಸ್ಸಿಗ, ಐದು ಬಾರಿ ಗ್ರಾಮ...
ಕಾಪು ಅಗಸ್ಟ್ 23: ಕಾಪು ಬೀಚ್ ನಲ್ಲಿ ಇಂದು ಏಕಾಏಕಿ ಕಡಲಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಬಾರಿ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ. ಕಾಪು ಬೀಚ್ ಸಮುದ್ರ ತೀರದಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಏಕಾಏಕಿ ದೊಡ್ಡ ದೊಡ್ಡ ಅಲೆಗಳು...
ಉಡುಪಿ, ಆಗಸ್ಟ್ 10 : ಮಲ್ಲಾರು ಗ್ರಾಮದ ಪಕೀರ್ಣಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಸೀದಾ (27) ಎಂಬ ಮಹಿಳೆಯು ಆಗಸ್ಟ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2...