ಉಡುಪಿ ಮಾರ್ಚ್ 28: ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ ಎಂದು ಮಾಜಿ ಸಚಿವ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮತದಾರರಲ್ಲಿ ಮನವಿ...
ಕಾಪು ಮಾರ್ಚ್ 11: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಒಂದು ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ನಡೆದಿದೆ. ಕಾಪು...
ಉಡುಪಿ, ಫೆಬ್ರವರಿ 15 : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್...
ಉಡುಪಿ ಫೆಬ್ರವರಿ 14: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ. ಮೃತ ಯುವತಿಯನ್ನು...
ಕಾಪು ಫೆಬ್ರವರಿ 05: ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಸಂಜೆ ಪಾಂಗಾಳ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಎಂದು ಗುರುತಿಸಲಾಗಿದೆ. ಪಾಂಗಾಳ ಶ್ರೀ...
ಉಡುಪಿ ಜನವರಿ 19: ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಉಡುಪಿಯ ಕಾಪು ಕೊರಗಜ್ಜ ಸನ್ನಿಧಿಗೆ ಆಗಮಿಸಿದ ಪೂಜೆ ಸಲ್ಲಿಸಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಖಾಸಗಿ...
ಉಡುಪಿ ಡಿಸೆಂಬರ್ 29 – ರಸ್ತೆ ಬದಿ ನಿಂತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಮಾಲಕ ಮೃತಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕಾಪು ಮಹಾವೀರ್...
ಉಡುಪಿ ನವೆಂಬರ್ 08: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ರಾಜ್ಯಸಭೆ ಸದಸ್ಯೆ, ಚಿತ್ರನಟಿ ಆಗಿರುವ ಜಯಪ್ರಧಾ ಅವರು ಇಂದು ಆಗಮಿಸಿ ದೇವರ ದರ್ಶನ ಪಡೆದರು. ಕರಾವಳಿ ಪ್ರವಾಸದಲ್ಲಿರುವ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ...
ಉಡುಪಿ ನವೆಂಬರ್ 2: ಕರಾವಳಿಯ ಇತಿಹಾಸ ಪ್ರಸಿದ್ಧ ಪಿಲಿಕೋಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ ಗುಡ್ಡಪಾಣಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ತಾಯ್ನಾಡಿಗೆ ಹಿಂದುರಿಗಿದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬೆಳಿಗ್ಗೆ ಬೆಂಗಳೂರಿನಿಂದ ಕಾಪು ತಾಲೂಕಿನ...
ಕಾಪು, ಅಕ್ಟೋಬರ್ 03: ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ ತೊರಕೆಗಳು ಬಿದ್ದಿದ್ದು ,ಒಂದೊಂದು ಮೀನು...