ಉಡುಪಿ ಸೆಪ್ಟೆಂಬರ್ 14: ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪ್ಪ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ....
ಕಾಪು, ಆಗಸ್ಟ್ 25: ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರ ಮಂಗಳವಾರ ಉದ್ಯಾವರ ಸಂಪಿಗೆನಗರದಲ್ಲಿ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ...
ಕಾಪು ಅಗಸ್ಟ್ 03: ಐದು ದಶಕ ಸುಖ ದಾಂಪತ್ಯ ಜೀವನ ನಡೆಸಿದ ದಂಪತಿಗಳು, ಕೊನೆಗೆ ಸಾವಿನಲ್ಲೂ ಒಂದಾದ ಘಟನೆ ಕಾಪುವಿನಲ್ಲಿ ನಡೆದಿದೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು...
ಕಾಪು ಅಗಸ್ಟ್ 2: ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ ಅರ್ಪಿಸಿದ ಘಟನೆ ನಡೆದಿದೆ. ಕಾಪು ಬಳಿಯ ಮಜೂರು ನಿವಾಸಿ ಗೋವರ್ಧನ್ ಭಟ್ರವರು ಈ ಬಾರಿಯೂ ಮಂಗಳವಾರ ನಡೆದ ನಾಗರ ಪಂಚಮಿಯಂದು ತಮ್ಮ...
ಉಡುಪಿ ಅಗಸ್ಟ್ 1: ಕಾಪು ಪ್ರಖಂಡ ಬಜರಂಗ ದಳ ಸಂಚಾಲಕ ಸುಧೀರ್ ಸೋನು ಅವರ ಮನೆಗೆ ಅಪರಿಚಿತ ಯುವಕರಿಬ್ಬರು ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ ಹಿನ್ನಲೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿನ್ನೆ 11 ಗಂಟೆಯ...
ಉಡುಪಿ ಜುಲೈ 23: ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಹೊಂಡಗಳಿಂದಾಗಿ ದಿನ ಅಪಘಾತಗಳು ನಡೆಯುತ್ತಿವೆ. ಇಂದು ಇಂದು ಬೆಳ್ಳಂಬೆಳ್ಳಗೆ ಕಾಪುವಿನಲ್ಲಿ ಕಾರೊಂದು ರಸ್ತೆ ಹೊಂಡಕ್ಕೆ ಬಿದ್ದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ....
ಕಾಪು, ಜುಲೈ 14: ಮೂಳೂರಿನ ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಬೊಮ್ಮಾಯಿ ಅವರ ಭೇಟಿ ಗುರುವಾರ ಸಂಜೆಗೆ ನಿಗದಿಯಾಗಿದ್ದು, ಕೊನೆ ಕ್ಷಣದಲ್ಲಿ ರದ್ದಾದ ಪರಿಣಾಮ ಸ್ಥಳೀಯರಲ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಸಿಎಂ ಆಗಮನಕ್ಕಾಗಿ ಜಲ್ಲಿ ಹುಡಿ ಹಾಕಿ ತಾತ್ಕಾಲಿಕ...
ಕಾಪು ಜುಲೈ 08: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ಯಾಂಕರ್ ಒಂದರಿಂದ ಲಿಕ್ವಡ್ ಸೋರಿಯಾಗಿ ಕೆಲಕಾಲ ಆತಂಕ ಸೃಷ್ಠಿಯಾದ ಘಟನೆ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಿಂದ ಉಳಿಯಾರಗೊಳಿ ದಂಡತೀರ್ಥ ಬಳಿ ಲಿಕ್ವಿಡ್ ಗ್ಯಾಸ್...
ಉಡುಪಿ ಜೂನ್ 07: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ...
ಉಡುಪಿ ಮೇ 03: ಸದ್ಯ ತೆಲುಗು ತಮಿಳು ಸಿನೆಮಾ ಇಂಡಸ್ಟ್ರೀಯಲ್ಲಿ ಬಹು ಬೇಡಿಕೆ ನಟಿಯಾಗಿರುವ ಕರಾವಳಿ ಮೂಲದ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಗಳವಾರದ ಶುಭ...