ಬೆಂಗಳೂರು ಎಪ್ರಿಲ್ 06: ಕಿಡ್ನಾಪ್ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಲು ಹೋದ ಟೀಂ ಗರುಡ 900 ತಂಡ ಇಬ್ಬರನ್ನು ಶೂಟ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಕಾಪು ಮೂಲದ ಮೊಹಮ್ಮದ್...
ಉಡುಪಿ ಮಾರ್ಚ್ 19: ಮಾರ್ಚ್ 22 ಮತ್ತು ಮಾರ್ಚ್ 23 ರಂದು ಕಾಪುವಿನ ಪ್ರಸಿದ್ಧ ಮೂರು ಮಾರಿಗುಡಿಗಳಲ್ಲಿ ನಡೆಯುವ ‘ಸುಗ್ಗಿ ಮಾರಿ ಪೂಜೆ’ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಮರಿಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಬೇಡಿ ಎಂದು ಹಿಂದೂ...
ಉಡುಪಿ ಮಾರ್ಚ್ 16: ಹೈಕೋರ್ಟ್ ತರಗತಿಗಳಲ್ಲಿ ಹಿಜಬ್ ಗೆ ನಿರ್ಬಂಧ ವಿಧಿಸಿ ಆದೇಶ ನೀಡಿದ ಬಳಿಕವೂ ಹಿಜಬ್ ವಿವಾದ ಮೂಲ ಉಡುಪಿಯಲ್ಲಿ ಮತ್ತೆ ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಆದರೆ ಅವಕಾಶ ನೀಡದ ಹಿನ್ನಲೆ...
ಕಾಪು : ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ ಘಟನೆ ಕಾಪು ತಾಲೂಕಿನ ಫಕೀರನ ಕಟ್ಟೆ ಮಲ್ಲಾರ್ ಗ್ರಾಮದ ಪ್ರೌಢಶಾಲೆಯಲ್ಲಿ ನಡೆದಿದೆ. ಸುಮಾರು 165 ವರ್ಷ ಇತಿಹಾಸವಿರುವ ಶಾಲೆಯಾಗಿದ್ದು, ಸುಮಾರು 22...
ಕಾಪು ಜನವರಿ 12: ಅಡಿಕೆ ಸಾಗಿಸುತ್ತಿದ್ದ ಟೆಂಪೋದ ಟಯರ್ ಸಿಡಿದ ಕಾರಣ ಪಲ್ಟಿಯಾದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಪ್ಲೈ ಓವರ್ ನಲ್ಲಿ ನಡೆದಿದೆ. ಈ ಅಪಘಾತದಿಂದ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ ಯಾವುದೇ...
ಕಾಪು ಜನವರಿ 1 : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಳಿ ನಡೆದಿದೆ. ಮೃತರನ್ನು ಮೂಳೂರು ಬೀಚ್...
ಕಾಪು: ಜಿಂಕೆಯೊಂದು ಬೈಕ್ ಗೆ ಅಡ್ಡಬಂದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಂಕರಪುರದಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಜಿಂಕೆ ಸಾವನಪ್ಪಿದೆ. ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್(20) ಎಂದು ಗುರುತಿಸಲಾಗಿದ್ದು, ತಾಲೂಕಿನ...
ಉಡುಪಿ ನವೆಂಬರ್ 06: ದೀಪಾವಳಿ ಸಂದರ್ಭ ಗದ್ದೆಗೆ ಬೆಳಕು ತೋರಿಸಲು ಹೋಗಿದ್ದ ಯುವಕನಿಗೆ ವಿಷ ಜಂತುವೊಂದು ಕಡಿದು ಸಾವಮಪ್ಪಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಮೃತರನ್ನು ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಎಂದು ತಿಳಿದು...
ಉಡುಪಿ ಜುಲೈ 9: ಶಿರ್ವ ಸಮೀಪದ ಮುಟ್ಲುಪಾಡಿ ಸೇತುವೆ ಕೆಳಗೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾಪು ತಹಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಮೊದಲೇ ಮಾಹಿತಿ ಪಡೆದಿದ್ದ ಮರಳು ದಂಧೆಕೋರರು...
ಕಾಪು, ಮೇ 17: ಕಾಪುಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ಪ್ರೆಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿರುವ 9 ಮಂದಿ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಗ್ಗೆ...