ಮಂಗಳೂರು, ಮೇ 16: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಎರಡು ಬೋಟ್ಗಳು ಮಂಗಳೂರಿನ ಆಳ ಸಮುದ್ರದಲ್ಲಿ ಸಿಲುಕಿಹಾಕಿಕೊಂಡಿವೆ ಎನ್ನಲಾಗುತ್ತಿದೆ. ಒಂದು ಬೋಟ್ನಲ್ಲಿದ್ದ 5 ಮಂದಿ ನಾಪತ್ತೆಯಾಗಿದ್ದು 9 ಮಂದಿಯಿರುವ ಮತ್ತೊಂದು ಬೋಟ್ ಅಪಾಯಕ್ಕೆ ಸಿಲುಕಿದೆ ಎಂದು ತಿಳಿದು...
ಕಾಪು, ಮೇ 11: ಕಾಪು ಪೊಲಿಪು ಖುವ್ವತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ವತಿಯಿಂದ ಗಲ್ಫ್ ಸಮತಿ ಸಹಕಾರದೊಂದಿಗೆ ಪೊಲಿಪು ಜಮಾಅತ್ ವ್ಯಾಪ್ತಿಯ ಹಾಗೂ ಪುರಸಭೆಯ ಸ್ಥಳೀಯ ವಾರ್ಡ್ನ ನಾಗರಿಕರ ತುರ್ತುಚಿಕಿತ್ಸೆಗೆ ಉಚಿತವಾಗಿ ನೀಡಲು ಆಕ್ಸಿಜನ್ ಸಿಲಿಂಡರನ್ನು...
ಉಡುಪಿ ಎಪ್ರಿಲ್ 15: ಕರಾವಳಿಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲಿರುವ ನಾಗಬನವೊಂದರ ಮೇಲೆ ಬೃಹತ್ ಅಶ್ವಥ ಮರವೊಂದು ಉರುಳಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟ ಉಂಟಾಗಿದೆ....
ಉಡುಪಿ : ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ತನ್ನ ಮಗಳೊಂದಿಗೆ ನಾಪತ್ತೆಯಾದ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಪ್ರಸ್ತುತ ಕಾಪುವಿನಲ್ಲಿರುವ ಪರಶುರಾಮ ಎಂಬವರ ಪತ್ನಿ ಅನ್ನಪೂರ್ಣ(35) ಅಪರ್ವಿ ಮತ್ತು...
ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ. ಸೋಮವಾರ...
ಕಾಪು, ಜನವರಿ 25: ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ? ಈ ಕೋಳಿ ಕದಿಯುವ ಖತರ್ನಾಕ್ ಸ್ಟೈಲ್ ಸದ್ಯ ವೈರಲ್ ಆಗುತ್ತಿದೆ!! ಉಡುಪಿ ಜಿಲ್ಲೆಯ ಕಾಪು ಸಮೀಪದ...
ಕಾಪು, ಜನವರಿ 23: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ...
ಉಡುಪಿ ನವೆಂಬರ್ 23: ಉಪಚುನಾವಣೆ ಫಲಿತಾಂಶ ಮುಗಿಯುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದ್ದು, ಈ ಬಾರಿ ಕರಾವಳಿಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಲೇ ಇದೆ. ಕರಾವಳಿ ಜಿಲ್ಲೆ ಉಡುಪಿಯಲ್ಲೂ ಸಚಿವ ಸ್ಥಾನ...
ಉಡುಪಿ, ಅಕ್ಟೋಬರ್ 18: ಉಡುಪಿ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ ಘಟನೆ ಇಂದು ಭಾನುವಾರ ಸಂಜೆ ಸಂಭವಿಸಿದೆ. ಜಿಲ್ಲೆಯ ಕಾಪು ಬೀಚ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು ಇಬ್ಬರು ಪ್ರವಾಸಿಗರು ದಾರುಣವಾಗಿ ಸಾವನ್ನಪ್ಪಿದ್ದಾರೆ, ಮೃತರನ್ನು ಬೆಂಗಳೂರಿನ...
ಉಡುಪಿ ಅಕ್ಟೋಬರ್ 3: ಕಾರಿನಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರ ತಂಡ ಬಂಧಿಸಿದೆ. ಬಂಧಿತರನ್ನು ಕಕ್ಕುಂಜೆ ನಿವಾಸಿ ಮೊಹಮ್ಮದ್ ಆಲಿ (33) ಮತ್ತು ಮೂಡುಪೆರಂಪಳ್ಳಿ ನಿವಾಸಿ ಶ್ರೀಧರ (32) ಎಂದು ಗುರುತಿಸಲಾಗಿದೆ....