ಕಾರ್ಕಳ ಫೆಬ್ರವರಿ 16: ಕಫದ ಸಮಸ್ಯೆಯಿಂದಾಗಿ ಮೂರು ತಿಂಗಳ ಮಗು ಸಾವನಪ್ಪಿದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ. ನಿಂಜೂರು ಗ್ರಾಮದ ಪೂರ್ಣಿಮಾ ಅವರ ಮೂರು ತಿಂಗಳ ಗಂಡು ಮಗು ಧನ್ವಿತ್ ಕಫದ ಸಮಸ್ಯೆ ಉಲ್ಬಣಗೊಂಡಿತ್ತು, ಚಿಕಿತ್ಸೆಗಾಗಿ...
ಕಾರ್ಕಳ ಫೆಬ್ರವರಿ 15: ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ...
ಕಾರ್ಕಳ ಜನವರಿ 23: ನಿಂತಿದ್ದ ಟೆಂಪೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಸಾಣೂರು ರಾಮ ಮಂದಿರ ಬಳಿ ನಡೆದಿದೆ. ಚಿಕ್ಕೋಡಿ ಡಿಪೊಗೆ ವಿಭಾಗದ ಬಸ್...
ಕಾರ್ಕಳ ಜನವರಿ 19: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ...
ಕಾರ್ಕಳ ಜನವರಿ 19: ರಾಜ್ಯಾಧ್ಯಕ್ಷ ವಿಚಾರಕ್ಕೆ ಬಿಜೆಪಿಯಲ್ಲಿ ನಡೆಯುತ್ತಿರುವ ಒಳ ಜಗಳಕ್ಕೆ ಇದೀಗ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತೊಂದು ಶಾಕ್ ನೀಡಿದ್ದಾರೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ...
ಕಾರ್ಕಳ ಜನವರಿ 17: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆ ಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಮೂವರಿಗೆ ಗಾಯಗಳಾಗಿದ್ದು, ಅದರಲ್ಲಿ ಒಬ್ಬರ ಸ್ಥಿತಿ...
ಕಾರ್ಕಳ ಜನವರಿ 16: ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆಯದ ಹಿನ್ನಲೆ ಯಕ್ಷಗಾನವನ್ನು ನಿಲ್ಲಿಸಲು ಮುಂದಾಗಿದ್ದ ಪೊಲೀಸರ ಕ್ರಮಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರ ಕ್ರಮವನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಖಂಡಿಸಿದ್ದಾರೆ. ಈ ಕುರಿತಂತೆ...
ಕಾರ್ಕಳ ಜನವರಿ 09: ಪುಟಾಣಿ ಕರುವನ್ನು ತೊಟ್ಟಿಲಲ್ಲಿ ಕುಳ್ಳಿರಿಸಿ ಅದನ್ನು ತೂಗುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಯಾಕೆ ಆ ರೀತೀ ಮಾಡುತ್ತಾರೆ ಎನ್ನುವುದು ತಿಳಿದು ಬಂದಿದೆ. ಲೋಕ ಕಲ್ಯಾಣಕ್ಕಾಗಿ ಕರುವನ್ನು...
ಬೆಂಗಳೂರು ಜನವರಿ 09: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎದುರು ಶರಣಾದ ನಕ್ಸಲ್ ರಿಗೆ ಪ್ಯಾಕೇಜ್ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಸರಿಯಾಗೇ ತಿರುಗೇಟು ನೀಡಿದ್ದಾರೆ. ಈ...
ಕಾರ್ಕಳ ಜನವರಿ 08: ರಾಜ್ಯದ ನಕ್ಸಲ್ ರಿಗೆ ಶರಣಾಗತಿ ಪ್ಯಾಕೆಜ್ ಘೋಷಿಸಿರುವುದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ʼಎಕ್ಸ್ʼ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಅವರು, ʼಯಾವ ಮಾನದಂಡದ...