LATEST NEWS1 week ago
ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪುರಸಭೆ ನೋಟಿಸ್ ಖಂಡನೀಯ, ಪ್ರತಿಭಟನೆಯ ಎಚ್ಚರಿಕೆ ನೀಡಿದ ವಿವೇಕ್ ಶೆಣೈ
ಕಾರ್ಕಳ : ಪಡುತಿರುಪತಿ ಎಂದು ಖ್ಯಾತಿ ಪಡೆದಿರುವ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಕಾರ್ಕಳ ಪುರಸಭಾ ಆಡಳಿತವು ನೋಟಿಸ್ ನೀಡಿರುವ ಕ್ರಮ ಖಂಡನೀಯ, ನೀಡಿದ ನೋಟೀಸ್ ತಕ್ಷಣ ಹಿಂಪಡೆಯಬೇಕು ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ಮಾಜಿ...