ಉಡುಪಿ ಜುಲೈ 07: ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಡರಾತ್ರಿ ಬೆಳ್ಮಣ್ ಪೇಟೆ ಬಳಿ...
ಉಡುಪಿ ಜೂನ್ 25: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ, ಆದರೆ ಇಲ್ಲಿ ನಡೆದ ಸಣ್ಣ ಜಗಳ ಇಬ್ಬರ ಜೀವವನ್ನು ಬಲಿತೆಗೆದುಕೊಂಡಿದ್ದು, ಇಬ್ಬರು ಮಕ್ಕಳನ್ನು ತಬ್ಬಲಿ ಮಾಡಿದೆ. ಟಿವಿ ಮಾರಾಟದ ವಿಚಾರದಲ್ಲಿ ಜಗಳ...
ಕಾರ್ಕಳ ಜೂನ್ 07: ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಆತ್ಯಹತ್ಯೆಗೆ ಶರಣಾಗಿದ್ದಾರೆ, ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು ನಿವಾಸಿ ನಕುಲ್ ದಾಸ್ ಪೈ (52) ಆತ್ಮಹತ್ಯೆಗೆ...
ಕಾರ್ಕಳ ಜೂನ್ 03 : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ...
ಕಾರ್ಕಳ ಮೇ 28 : ಇಲೆಕ್ಟ್ರಿಕ್ ಸ್ಕೂಟರ್ಗೆ ಪ್ರಾಣಿಯೊಂದು ಅಡ್ಡ ಬಂದ ಹಿನ್ನಲೆಯಲ್ಲಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ 26 ರಂದು ನಡೆದಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೇ ಸವಾರ ಸಾವನಪ್ಪಿದ್ದಾರೆ. ಮೃತರನ್ನು...
ಕಾರ್ಕಳ ಮೇ 27 : ಸೀರೆಯಲ್ಲಿ ಜೊಕಾಲಿ ಆಟ ಆಡುತ್ತಿದ್ದ ವೇಳೆ ಬಾಲಕಿಯೊಬ್ಬಳ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ಕಾರ್ಕಳ ನಿಟ್ಟೆಯ ಕೆಮ್ಮಣ್ಣು ಗ್ರಾಮದ ಅಂತೊಟ್ಟು...
ಕಾರ್ಕಳ ಮೇ 15: ಪ್ರಮೋದ್ ಮುತಾಲಿಕ್ ಒಬ್ಬ ದೊಡ್ಡ ಡೀಲ್ ಮಾಸ್ಟರ್ ಹಣಕ್ಕಾಗಿ ಏನು ಬೇಕಾದರೂ ಮಾಡ್ತಾರೆ. ಹಣಕ್ಕಾಗಿ ಪ್ರಮೋದ್ ಮುತಾಲಿಕ್ ಹಿಂದೂಗಳನ್ನು ಕೊಲೆ ಮಾಡುತ್ತಾರೆ ಎಂದು ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಶ್ರೀರಾಮ...
ಕಾರ್ಕಳ, ಮೇ 14: ಬಿಜೆಪಿ ಕಾರ್ಯಕರ್ತನೋರ್ವ ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು...
ಉಡುಪಿ ಎಪ್ರಿಲ್ 19: ಚುನಾವಣೆಗೆ ನಿಂತಿರುವ ಅಭ್ಯರ್ಥಿಗಳು ಕೋಟಿಗಟ್ಟಲೆ ಆಸ್ತಿ ಇರುವ ತಮ್ಮ ಅಫಿದವಿತ್ ನಲ್ಲಿ ನಮೂದಿಸಿದರೆ. ಕಾರ್ಕಳದಲ್ಲಿ ತಮ್ಮ ಶಿಷ್ಯನ ವಿರುದ್ದ ನಿಂತಿರುವ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಬಳಿ ಆಸ್ತಿಗಿಂತ ಕೇಸ್ ಗಳೇ...
ಕಾರ್ಕಳ ಮಾರ್ಚ್ 29: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ರವಿಶಾಸ್ತ್ರಿ ಮಂಗಳವಾರ ಭೇಟಿ ನೀಡಿದರು. ಅವರ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ , ಕವಿತಾ ಶಾಸ್ತ್ರೀ...