ಉಡುಪಿ ಫೆಬ್ರವರಿ 10: ಕಾರ್ಕಳದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ದ ತೊಡೆತಟ್ಟಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ದ ಇದೀಗ ಸಂಘಟನೆಯ ವಿವಿಧ ಮುಖಂಡರು ಅಪಸ್ವರವೆತ್ತಿದ್ದಾರೆ. ಶ್ರೀರಾಮಸೇನೆ ಮಂಗಳೂರು ವಿಭಾಗ ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆಗೆ...
ಕಾರ್ಕಳ ಫೆಬ್ರವರಿ 2 : ಬೈಕ್ ಮತ್ತು ಟ್ಯಾಂಕರ್ ನಡುವೆ ನಡೆಗ ಭೀಕರ ರಸ್ತೆ ಅಪಘಾತದಲ್ಲಿ ವೈದ್ಯಕೀಯ ವಿಧ್ಯಾರ್ಥಿ ಸಾವನಪ್ಪಿದ್ದು, ಸಹಸವಾರೆ ವಿಧ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಜಗೋಳಿ- ಮಾಳ ಹೆದ್ದಾರಿಯ ಮಾಳ ಚೆಕ್ ಪೋಸ್ಟ್...
ಕಾರ್ಕಳ ಜನವರಿ 31: ಲಾರಿ ಚಾಲಕರ ನಡುವೆ ಪ್ರಾರಂಭವಾದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಎಂಬಲ್ಲಿ ಜನವರಿ 30ರಂದು ರಾತ್ರಿ ವೇಳೆ ನಡೆದಿರುವುದಾಗಿ ವರದಿಯಾಗಿದೆ....
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಜನಪ್ರತಿನಿಧಿಗಳಿಗೆ ತುಳು ಭಾಷೆ ಬಗ್ಗೆ ಪ್ರೀತಿ ಬರಲಾರಂಭಿಸಿದ್ದು, ಇದೀಗ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಸಮಿತಿ ರಚಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕನ್ನಡ...
ಕಾರ್ಕಳ ಜನವರಿ 30: ರಸ್ತೆ ಮಧ್ಯೆ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಉಡುಪಿ ಜನವರಿ 26: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ...
ಉಡುಪಿ ಜನವರಿ 23: ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ಕಾರ್ಕಳ ಜನವರಿ 20: ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದಿದ್ದ ಮಹಿಳೆಯೊಬ್ಬರನ್ನ ರಕ್ಷಣೆ ಮಾಡಲಾದ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಕೆದಿಂಜೆ ಕುಂಟಲ ಗುಂಡಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಹರಿಣಾಕ್ಷಿ 31 ವರ್ಷ ಬಾವಿಗೆ ಬಿದ್ದ...
ಮಂಗಳೂರು ಜನವರಿ 09: ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿಯಾದ ಬರಹ ಬರೆದ ಇಬ್ಬರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ. ಕೊರೊನಾ ಲಾಕ್ಡೌನ್...
ಕಾರ್ಕಳ ಜನವರಿ 2 : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಶಿಕ್ಷಕಿಯರು...