ಕಾರ್ಕಳ ಸೆಪ್ಟೆಂಬರ್ 14: ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಪ್ರಗತಿಪರ ರೈತರೊಬ್ಬರು ಸಾವನಪ್ಪಿರುವ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ನಡೆದಿದೆ. ಮೃತರನ್ನು ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು...
ಕಾರ್ಕಳ ಸೆಪ್ಟೆಂಬರ್ 13: ಪಿಕಪ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಪಿಕಪ್ ಚಾಲಕ ಸಾವನಪ್ಪಿರುವ ಘಟನೆ ಕಾರ್ಕಳದ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ...
ಉಡುಪಿ, ಸೆಪ್ಟಂಬರ್ 03 : ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ...
ಕಾರ್ಕಳ ಜುಲೈ 31: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರು ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ ಪೊಲೀಸ್...
ಕಾರ್ಕಳ ಜುಲೈ 29: ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೃತಪಟ್ಟ ವಿಧ್ಯಾರ್ಥಿಯನ್ನು ಮೆನನ್ (20...
ಕಾರ್ಕಳ, ಜುಲೈ 23: ಅನಾರೋಗ್ಯದ ಕಾರಣದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ...
ಉಡುಪಿ ಜುಲೈ 10: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಸಹೋದರರಿಬ್ಬರು ಸಾವನಪ್ಪಿರುವ ಘಟನೆ ನಂದಳಿಕೆಯ ಮಾವಿನಕಟ್ಟೆಯ ಬಳಿ ನಡೆದಿದೆ. ಮೃತರನ್ನು ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್...
ಉಡುಪಿ ಜೂನ್ 06 : ರಾಜ್ಯಸರಕಾರದ ಸಚಿವರೊಬ್ಬರ ತವರು ಜಿಲ್ಲೆಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೊಡ್ಸೆ ಎಂದು ನಾಮಕರಣ ಮಾಡಿರುವ ಘಟನೆ ನಡೆದಿದ್ದು, ಇದೀಗ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಸ್ತೆ ಹಾಕಲಾಗಿದ್ದ ಬೋರ್ಡ್ ನ್ನು ತೆಗೆದು ಹಾಕಲಾಗಿದೆ....
ಕಾರ್ಕಳ, ಜೂನ್ 02: ಬಡವರಿ ಉಚಿತವಾಗಿ ಸರಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮನೆಮನೆಗೆ ತೆರಳಿ ಹಣ ನೀಡಿ ಸಂಗ್ರಹಿಸಿ ಅದನ್ನು ಅಧಿಕ ಹಣಕ್ಕೆ ಮಾರಲು ಯತ್ನಿಸುತ್ತಿದ್ದ ಕೃತ್ಯವನ್ನು ನೀರೆ ಗ್ರಾಮ ಪಂಚಾಯತ್ ಪತ್ತೆ ಹಚ್ಚಿದೆ. ಆರೋಪಿ...
ಉಡುಪಿ: ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ನಲ್ಲಿ ಕಾರ್ಕಳದ ಅಕ್ಷತಾ ಪೂಜಾರಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಈ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ...