ಉಡುಪಿ ಮೇ 14: ಸ್ಪೋಟಕಕ್ಕೆ ಬಳಸಲಾಗುವ ಜಿಲಿಟಿನ್ ಪೌಡರ್ ಇದ್ದ ಗೂಡ್ಸ್ ಲಾರಿಯಲ್ಲಿ ಕಾಣಿಸಿದ ಬೆಂಕಿ ಕಾಣಿಸಿಕೊಂಡ ಘಟನೆ ಹೊಸ್ಮಾರಿನಲ್ಲಿ ನಡೆದಿದೆ. ತಕ್ಷಣ ಮೂಡಬಿದಿರೆಯ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ...
ಕಾರ್ಕಳ ಮೇ 04: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ನಕ್ಸಲ್ ವಾದಿಗಳನ್ನು ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಕಾರ್ಕಳ, ಹೆಬ್ರಿ, ಅಜೆಕಾರು ಪೊಲೀಸ್ ಠಾಣಾ...
ಉಡುಪಿ ಎಪ್ರಿಲ್ 26: ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿರುವ ಘಟನೆ ಕಾರ್ಕಳ ತಾಲ್ಲೂಕಿನ ಹೊಸ್ಮಾರು ಜಾಣಮನೆಯ ಬಳಿ ನಡೆದಿದೆ. ಮೃತರನ್ನು ಜಿಗೀಶ್ ಜೈನ್ (38) ಎಂದು ಗುರುತಿಸಲಾಗಿದೆ. ಮನೆಯ ಆವರಣದಲ್ಲಿದ್ದಾಗ ಏಕಾಏಕಿ ಸಿಡಿಲು ಅಪ್ಪಳಿಸಿ ಮೃತಪಟ್ಟಿದ್ದಾರೆ....
ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಕಳ್ಳತನ ವಿರುದ್ದ ಇದೀಗ ಮುಸ್ಲಿಂ ಸಮುದಾಯ ತಿರುಗಿ ಬಿದ್ದಿದ್ದು, ಗೋಕಳ್ಳರು ರಾಜಾರೋಷವಾಗಿ ಅಮಾನುಷ ಹಾಗೂ ಅಮಾನವೀಯವಾಗಿ ಗೋವುಗಳನ್ನು ಕದ್ದೊಯ್ಯುತ್ತಿರುವುದು ತೀರಾ ಖೇದಕರವಾದ ಸಂಗತಿ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್...
ಉಡುಪಿ ಎಪ್ರಿಲ್ 03 : ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಮುಸಲ್ಮಾನರು ಹಲಾಲ್ ಮಾಂಸ ತಿನ್ನುವುದಕ್ಕೆ ನಮ್ಮದೇನು ವಿರೋಧ ಇಲ್ಲ....
ಕಾರ್ಕಳ : ಜಾಗದ ತರಕಾರಿಗೆ ಸಂಬಂಧಿಸಿದಂತೆ ಹಾಡುಹಗಲೇ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಶೇಖರ್ (50) ಎಂದು ಗುರುತಿಸಲಾಗಿದ್ದ ಅವರ...
ಉಡುಪಿ ಜನವರಿ 12: ಕೊರೊನಾ ಸೊಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಕಾರ್ಕಳ ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಜನವರಿ 16 ರಿಂದ 27 ರವರೆಗೆ ಕಾರ್ಕಳದ...
ಕಾರ್ಕಳ ಜನವರಿ 8: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ಬೀಗುತ್ತಿದ್ದ ಬಿಜೆಪಿಯ ಭದ್ರ ಕೋಟೆ ಕಾರ್ಕಳದಲ್ಲಿ ಗೋಕಳ್ಳರ ಅಟ್ಟಹಾಸ ಮುಂದುವರೆದಿದ್ದು, ಕರಿಯಕಲ್ಲು ಕಜೆ ಎಂಬಲ್ಲಿನ ಎರಡು ಮನೆಗಳಿಂದ ರಾತ್ರಿ ಎರಡು ದನಗಳನ್ನು...
ಉಡುಪಿ ಡಿಸೆಂಬರ್ 10: ಕರಾವಳಿಯ ಪ್ರವಾಸದಲ್ಲಿರುವ ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಇಂದು ಉಡುಪಿಯ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಿನ್ನೆ ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು...
ಉಡುಪಿ ಡಿಸೆಂಬರ್ 09: ಊಟಿ ಸಮೀಪ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹುತಾತ್ಮರಾದ 13 ಮಂದಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಒಬ್ಬರಾಗಿದ್ದು, ಅವರಿಗೂ ಕರ್ನಾಟಕದ...