ಉಡುಪಿ ಜೂನ್ 29: ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬರು ದಾರುಣವಾಗಿ ಸಾವಿಗೀಡಾದ ಘಟನೆಯೊಂದು ಹೊಸ್ಮಾರು ಬಳಿ ನಡೆದಿದೆ. ಮೃತರನ್ನು ನೀಕ್ಷಾ (26) ಎಂದು ಗುರುತಿಸಲಾಗಿದೆ. ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು...
ಕಾರ್ಕಳ: ನೋಡು ನೋಡುತ್ತಿದ್ದಂತೆ ಮನೆಯೆದುರಿನ ಬಾವಿಯೊಂದು ಭೂಕುಸಿತಕ್ಕೊಳಗಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ನಡೆದಿದೆ. ಬಾವಿ ಕುಸಿಯುತ್ತಿರುವ ದೃಶ್ಯ ವೈರಲ್ ಆಗಿದೆ. ಮನೆಯಂಗಳದಲ್ಲೇ ಇದ್ದ ಬಾವಿ ಮನೆಯವರ ಕಣ್ಣೆದುರೇ...
ಉಡುಪಿ ಜೂನ್ 28: ಖಾಸಗಿ ಬಸ್ ಚಾಲಕನೊಬ್ಬನಿಗೆ ಬಸ್ ಚಾಲನೆ ವೇಳೆ ಹಠಾತ್ ಆಗಿ ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಈ ವೇಳೆ ಬಸ್ ಹಿಮ್ಮುಖವಾಗಿ ಚಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಉಡುಪಿದಿಂದ ಪರ್ಕಳಕ್ಕೆ ತೆರಳುತ್ತಿದ್ದ...
ಕಾರ್ಕಳ ಜೂನ್ 23 : ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವ ವೇಳೆ ಬೈಕ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಜೂನ್ 22ರಂದು ರಾತ್ರಿ ನಂದಳಿಕೆಯಲ್ಲಿ ಸಂಭವಿಸಿದೆ. ಕೆದಿಂಜೆ ದಡ್ಡು ನಿವಾಸಿ ಹತ್ತನೇ ತರಗತಿ ವಿದ್ಯಾರ್ಥಿನಿ...
ಉಡುಪಿ ಜೂನ್ 22 : ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ಪರುಶುರಾಮ ಥೀಮ್ ಪಾರ್ಕ್ ನಲ್ಲಿರುವ ಪರುಶುರಾಮ ಮೂರ್ತಿ ತಯಾರಕರ ವಿರುದ್ದ ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಚಿನ ಪರಶುರಾಮ ಮೂರ್ತಿ ಮಾಡಿ ಕೊಡಲು ₹1.25...
ಕಾರ್ಕಳ ಮೇ 20: ಮೀನು ಹಿಡಿಯಲು ತೆರಳಿದ್ದ ಮಾವ ಮತ್ತು ಅಳಿಯ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ದರ್ಖಾಸು ನಿವಾಸಿ ಹರೀಶ್...
ಉಡುಪಿ, ಮೇ 08: ಪಟಾಕಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಕಾರ್ಕಳ ಮೇ 06: ಭಾರೀ ವಿವಾದಕ್ಕೆ ಕಾರಣವಾಗಿ ಇದೀಗ ಕೋರ್ಟ್ ಮೆಟ್ಟಿಲೇರಿರುವ ವಿವಾದಿಕ ಪರಶುರಾಮ ಥೀಂ ಪಾರ್ಕ್ನ ಇರುವ ಬೈಲೂರು ಸಮೀಪದ ಉಮಿಕ್ಕಳ ಗುಡ್ಡದಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿದೆ. ಗುಡ್ಡದ ತಳದಲ್ಲಿ ಅಪರಾಹ್ನ 3ರ...
ಬೆಂಗಳೂರು ಮೇ 04: ಕಾರ್ಕಳದ ಬೈಲೂರಿನಲ್ಲಿ ನಿರ್ಮಾಣವಾಗಿರುವ ಪರುಶುರಾಮ ಥೀಂ ಪಾರ್ಕ್ ಸಂಬಂಧಿಸಿದಂತೆ ಇದೀಗ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ ಆದೇಶ ನೀಡಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್...
ಮಂಗಳೂರು : ಜೀ ಕನ್ನಡ ವಾಹಿನಿಯ Drama Juniors Season 5 ನಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ, ಕುಣಿಗಲ್ನ ವಿಷ್ಣುDrama Juniors ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ಸೀಸನ್ 5ರ ವಿಜೇತರು ಯಾರು ಎಂಬುದನ್ನು ಘೋಷಿಸುವ...