ಕಾರ್ಕಳ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ. ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ...
ಉಡುಪಿ ಜನವರಿ 24: ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ...
ಮಂಗಳೂರು: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು...
ಕಾರ್ಕಳ: ಕಾರ್ಕಳದ ಖಾಸಗಿ ಪೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಯುವತಿಗೆ ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಕಾರ್ಕಳ ಬಸ್ ನಿಲ್ದಾಣದಲ್ಲಿ ಹಿಡಿದು ಮುಖಕ್ಕೆ ಮಂಗಳಾರತಿ ಮಾಡಿದ ಘಟನೆ ಬುಧವಾರ ನಡೆದಿದೆ....
ಕಾರ್ಕಳ : ಕಾರ್ಕಳ ಗೋಮಟೇಶ್ವರ ಬೆಟ್ಟದ ರಸ್ತೆ ಬದಿಯಲ್ಲಿ ಕಸ ಎಸೆದ ಪ್ರವಾಸಿ ವಿದ್ಯಾರ್ಥಿಗಳಿಗೆ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಪ್ರವಾಸ ಬಂದ ವಿದ್ಯಾರ್ಥಿಗಳು ಕಸ ಬಿಸಾಡಿರುವ ಕುರಿತು ಸ್ಥಳೀಯರೋರ್ವರು ಕಾರ್ಕಳ ಪುರಸಭೆಗೆ ಮಾಹಿತಿ...
ಕಾರ್ಕಳ : ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು...
ಕಾರ್ಕಳ : ಖಾಸಾಗಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್ಕೆ ಬಾರ್ಡರ್ನಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ...
ಕಾರ್ಕಳ ಡಿಸೆಂಬರ್ 10 : ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಮಂಜಲ್ಪಾಕೆ ಎಂಬಲ್ಲಿ...
ಕಾರ್ಕಳ ನವೆಂಬರ್ 27: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ. ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್...
ಕಾರ್ಕಳ : ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಅಪ್ಪಾಯಿ ಬಸದಿ ಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ 25-11-2023 (ಶನಿವಾರ) ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ...