ಬೆಂಗಳೂರು, ಮೇ 27: ಕನ್ನಡ ಕಿರುತೆರೆಯ ನಟಿಸಿ ಫೇಸಮ್ ಆಗಿದ್ದ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು...
ಬೆಂಗಳೂರು ಮೇ 22: ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕಗೊಂಡಿದ್ದಾರೆ. ತಮನ್ನಾಗೆ ಬರೋಬ್ಬರಿ 6.20 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುತ್ತೋಲೆ ವೈರಲ್ ಆಗಿದೆ. ಕರ್ನಾಟಕದ ಸರ್ಕಾರದ ಒಡೆತನದಲ್ಲಿರುವ ಮೈಸೂರು...
ಹಾಸನ, ಮೇ 21: ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ....
ಬೆಂಗಳೂರು, ಮೇ 17: ನಗರದಲ್ಲಿ ಹಿಂದಿಭಾಷಿಕರ ಪುಂಡಾಟಿಕೆ ಮಿತಿಮೀರಿದೆ. ಕನ್ನಡ ನೆಲದಲ್ಲೇ ನಿಂತು ಕನ್ನಡ ಹಾಗು ಕನ್ನಡಿಗರ ಬಗ್ಗೆ ಅವಹೇಳನ ಮಾಡುತ್ತಿರುವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಬೆಂಗಳೂರಿನ ಕೋರಮಂಗಲದಲ್ಲಿ...
ಬಾಗಲಕೋಟೆ ಮೇ 03: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆದ ಮಗನಿಗೆ ಪೋಷಕರು ಕೇಕ್ ಕತ್ತರಿಸಿ ತಿನ್ನಿಸಿ ಸಂಭ್ರಮಸಿದ್ದಾರೆ. ಬಾಗಲಕೋಟೆಯಲ್ಲಿ ಈ ಘಟನೆ ನಡೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಆರಕ್ಕೆ ಆರೂ ವಿಷಯದಲ್ಲಿ ಫೇಲ್ ಆದ ಮಗನಿಗೆ...
ಬೆಂಗಳೂರು ಎಪ್ರಿಲ್ 26: ರಾಜ್ಯದಲ್ಲಿ ಮುಂದಿನ ಒಂದು ವಾರ ಗುಡುಗು ಸಿಡಿಲು ಸಹಿತ ಬೇಸಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ...
ಉತ್ತರ ಪ್ರದೇಶ, ಏಪ್ರಿಲ್ 17: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮನೆಗೆ ಕರೆಸಿ ಆಕೆಯ ಸಹೋದರರೊಂದಿಗೆ ಸೇರಿ ಹಲ್ಲೆ ನಡೆಸಿ, ಯುವಕನ ಗುಪ್ತಾಂಗ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ಮಿಥುನ್ ಕುಮಾರ್ ಹಲ್ಲೆಗೊಳಗಾದ...
ಬೆಂಗಳೂರು, ಏಪ್ರಿಲ್ 1: ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ,...
ಮಂಗಳೂರು ಮಾರ್ಚ್ 28: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು, ಮಾರ್ಚ್ 26: ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ....