ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕರ್ಣಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ನಡೆದಿದ್ದ ಕಳ್ಳತನದ ವಿಫಲ ಯತ್ನ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು...
ಮಂಗಳೂರು: ಕರಾವಳಿಯ ಹೆಮ್ಮೆಯ ಕರ್ಣಾಟಕ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದ ಮೊದಲ ಅರ್ಧ ವರ್ಷದಲ್ಲಿ 736.40 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿದ್ದು ಕಳೆದ ವರ್ಷದ ಇದೇ ಅವಧಿಯಲ್ಲಿ ಇದ್ದ ರೂ. 700.96 ಕೋಟಿಗೆ ಹೋಲಿಸಿದರೆ...
ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್PNB) ನಲ್ಲಿ ಯಾವುದೇ ವ್ಯವಹಾರ ನಡೆಸದಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ನಗರದ ಐಜಿ ರಸ್ತೆಯ ಸಾರಗೋಡು ಆರ್ಕೆಡ್ನಲ್ಲಿರುವ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಅಗ್ನ ಅವಘಡ ಸಂಭವಿಸಿದ್ದು ಎಟಿಎಂ ನಲ್ಲಿದ್ದ 5 ಲಕ್ಷ ಹಣ ಭಸ್ಮವಾಗಿದೆ. ಜೊತೆಗೆ 15 ಲಕ್ಷ ಮೌಲ್ಯದ...
ಪುತ್ತೂರು : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ 26 ಲಕ್ಷದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮಹಮ್ಮದ್ ರಫೀಕ್, ಇಬ್ರಾಹಿಂ ಕಲಂದರ್ ಮತ್ತು ದಯಾನಂದ ಬಂಧಿತ ಆರೋಪಿಗಳಾಗಿದ್ದಾರೆ. 2.40 ಲಕ್ಷ ನಗದು, 2....
ಪುತ್ತೂರು ಮಾರ್ಚ್ 11: ವಿಟ್ಲದ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ಗೂಡಿನಬಳಿಯ ರಫೀಕ್(35), ಕಾಸರಗೋಡಿನ ಉಪ್ಪಳ ನಿವಾಸಿ ಖಲಂದರ್ (41), ಉಪ್ಪಳ...
ಕಾಸರಗೋಡು: ಕಾಸರಗೋಡಿನ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಶೋಧ ನಡೆಸಿದ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯನಡ್ಕ...
ಪುತ್ತೂರು ಫೆಬ್ರವರಿ 08: ಕರ್ಣಾಟಕ ಬ್ಯಾಂಕ್ ಗೆ ಕಳ್ಳರು ನುಗ್ಗಿ ಚಿನ್ನ ಮತ್ತು ನಗದು ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಬ್ರ್ಯಾಂಚ್ ನಲ್ಲಿ ಈ ಘಟನೆ ನಡೆದಿದೆ....
ಮಂಗಳೂರು ಫೆಬ್ರವರಿ 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 18 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರ್ಣಾಟಕ ಬ್ಯಾಂಕ್ ನ ಸ್ಥಾಪನಾ ದಿನಾಚರಣೆ ಫೆಬ್ರವರಿ 18 ರಂದು ಮಂಗಳೂರಿನ ಟಿಎಂಎಪೈ ಕನ್ವೆನ್ಶನ್ ಹಾಲ್...
ಮಂಗಳೂರು ಜನವರಿ 24: ಕರ್ಣಾಟಕ ಬ್ಯಾಂಕ್ 2023-24 ರ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ರೂ 331 ಕೋಟಿ ನಿವ್ವಳ ಲಾಭವನ್ನು ಘೋಷಿಸಿದೆ. ಇದು ಹಿಂದಿನ ವರ್ಷದ ಅವಧಿಯಲ್ಲಿ ರೂ 300.68 ಕೋಟಿಗಳಿಂದ 10 ಪ್ರತಿಶತ...