ಬೆಂಗಳೂರು: ಮಾನವ ಸೇರಿ ಜೀವ ಸಂಕುಲಕ್ಕೆ ಪ್ರಾಣ ಹಾನಿ ಮಾಡುವ ಗಾಳಿಪಟಕ್ಕೆ ಬಳಸುವ ‘ಮಾಂಜಾ ದಾರ’ ವನ್ನು ಕರ್ನಾಟಕ ಸರ್ಕಾರ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಪ್ರಾಣಿಪ್ರಿಯರ ಸಲಹೆಗಳನ್ನು ಸ್ವೀಕರಿಸಿ, ಮಾನವರು, ಪಕ್ಷಿಗಳು ಮತ್ತು ಪರಿಸರಕ್ಕೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ನೂತನವಾಗಿ ನೇಮಕಗೊಂಡ...
ಮಂಗಳೂರು : ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ( unorganized workers) ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ...
ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ. ಟೋಲ್ ಕೇಂದ್ರಕ್ಕೆ...
ಕಲಬುರಗಿ : ಆರು ತಿಂಗಳ ಹಿಂದೆ ಸಾವನ್ನಪಿದ್ದ ಅಧಿಕಾರಿಗೆ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದೆ. ಸರ್ಕಾದ ಈ ಆದೇಶ ಇಲಾಖೆಗೆ ಮುಜುಗರ ತಂದಿಟ್ಟಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜನಿಯರ್ ಅಶೋಕ ಪುಟಪಾಕ್ ಎಂಬ ಅಧಿಕಾರಿ ಆರು...
ಮಂಗಳೂರು : ಮಂಗಳೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಬಹುಮಹಡಿಗಳ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರ ಕೊನೆಗೂ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಂಗಳೂರಿನಲ್ಲಿರುವ ಜಿಲ್ಲಾನ್ಯಾಯಾಲಯದ ಆವರಣದಲ್ಲಿ ಒಟ್ಟು ನಾಲ್ಕು ಕಟ್ಟಡಗಳಿದ್ದು, ಒಂದು ಕಟ್ಟಡದಲ್ಲಿ 2013 ರಲ್ಲಿ...
ಉಡುಪಿ : ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ. ಇದೇ...
ಬೆಂಗಳೂರು : ಸರ್ಕಾರಿ ಬಸ್ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸಲು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ...
ಮಂಗಳೂರು : ತುರ್ತು ಕಾಮಗಾರಿಗಳ ನಿರ್ಬಂಧಕ್ಕೆ ವಿನಾಯಿ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನೇಕ ಕಾಮಗಾರಿಗಳನ್ನು ಸರ್ಕಾರ ತಡೆ ಹಿಡಿದಿದ್ದು ಇವೆಲ್ಲ ಅತ್ಯಂತ ತುರ್ತಾಗಿ...
ಯುವ ಪೀಳಿಗೆಯ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಹುಕ್ಕಾ ಬಾರ್ ( Hukka bar) ಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರು: ಯುವ ಪೀಳಿಗೆಯ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಹುಕ್ಕಾ...