ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು...
ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧನದಿಂದ ರಕ್ಷಣೆಯನ್ನು ಶುಕ್ರವಾರ ವಿಸ್ತರಿಸಿದೆ....
ಮಂಗಳೂರು: ಉಳ್ಳಾಲ ಬೆಟ್ಟಂಪಾಡಿ ಸಮೀಪ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿ ಮುಳುಗಡೆಯಾಗಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಹಡಗಿನ ಅವಶೇಷಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರ ಮುಲ್ಲೈ ಮುಹಿಲನ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು,...
ಮಂಗಳೂರು: ಸಿವಿಲ್ ಜಡ್ಜ್ ಮುಖ್ಯ ಪರೀಕ್ಷೆ ಬರೆಯಲು ಬೆಂಗಳೂರಿಗೆ ಪ್ರಯಾಣಿಸಲು ಸಾಧ್ಯವಾಗದ ತುಂಬು ಗರ್ಭಿಣಿ ಅಭ್ಯರ್ಥಿಯೊಬ್ಬರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ. ವಕೀಲರಾದ ನೇತ್ರಾವತಿ ಎಂಟೂವರೆ ತಿಂಗಳ ತುಂಬು ಗರ್ಭಿಣಿಯಾಗಿದ್ದು, ಸಿವಿಲ್...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಳ್ಳಾರೆ ಸಮೀಪದ ಕಳೆಂಜ...
ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಐದು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು...
ಯುವಕನೋರ್ವನನ್ನು ಕೊಲೆ ಮಾಡಿ ಚಾರ್ಮಾಡಿ ಘಾಟ್ನ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು : ಯುವಕನೋರ್ವನನ್ನು ಕೊಲೆ ಮಾಡಿ...
ಬೆಂಗಳೂರು : ದೇಶದಾದ್ಯಂತ ಭಾರೀ ವಿವಾದ ಎಬ್ಬಿಸಿರುವ ಹಿಜಬ್ ಮತ್ತು ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟರ ಹೈಕೋರ್ಟ್ ಮೌಖಿಕ ಆದೇಶ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಯಾವುದೇ ರೀತಿಯ ಹಿಜಬ್ ಅಥವಾ...