ಬೆಂಗಳೂರು ಅಕ್ಟೋಬರ್ 26: ಕಾರವಾರದ ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ...
ಕಾರವಾರ ಸೆಪ್ಟೆಂಬರ್ 22: ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ ನಿಂದ ಕಡಿದು ಕೊಲೆ ಮಾಡಿದ ಘಟನೆ ಕಾರವಾರದ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ. ಕೊಲೆಯಾದವರನ್ನು ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ...
ಕಾರವಾರ: ಮನೆಯಲ್ಲಿ ಗಣೇಶ ಪೂಜೆಯ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರ ಸಂದೇಶ್ ಪ್ರಭಾಕರ್...
ಕಾರವಾರ, ಸೆಪ್ಟೆಂಬರ್ 07: ಅರ್ಧ ಕಿಲೋ ಮೀಟರ್ ಓಡಿ ಹೋಗಿ ರಾಜಧಾನಿ ಎಕ್ಸ್ ಪ್ರೇಸ್ ರೈಲನ್ನು ನಿಲ್ಲಿಸುವ ಮೂಲಕ ನೂರಾರು ಜನರ ಪ್ರಾಣ ಉಳಿಸಿ ರೈಲ್ವೆ ಟ್ರ್ಯಾಕ್ಮ್ಯಾನ್ ರಿಯಲ್ ಹಿರೋ ಆಗಿದ್ದಾರೆ. ಟ್ರ್ಯಾಕ್ಮ್ಯಾನ್ ಮಹಾದೇವ ಅವರ...
ಮಂಗಳೂರು : ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಸಂಭವಿಸಿದ ಕುಸಿತದ ಕಾರಣದಿಂದ ಕೆಳಗಿನಂತೆ ಪ್ರಾರಂಭವಾಗುವ ರೈಲುಗಳು ರದ್ದುಪಡಿಸಲಾಗಿದೆ: ರೈಲು ಸಂಖ್ಯೆ 16586 ಮುರುದೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ಆಗಸ್ಟ್ 18 ಮತ್ತು 19...
ಕಾರವಾರ : ಆಗಸ್ಟ್ ಮೊದಲ ವಾರದಲ್ಲಿ ಸೇತುವೆ ಕುಸಿದು ಕಾಳಿ ನದಿ ಪಾಲಾಗಿದ್ದ ಟ್ರಕ್ ಸತತ 8 ಗಂಟೆಗಳ ಪರಿಶ್ರಮದಲ್ಲಿ ಕೊನೆಗೂ ದಡ ಸೇರಿದೆ. ಆಗಸ್ಟ್ 7 ರಂದು ಕಾಳಿ ನದಿಯ ಹಳೆಯ ಸೇತುವೆ ಕುಸಿದ...
ಕಾರವಾರ, ಆಗಸ್ಟ್ 07: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ...
ಕಾರವಾರ ಜುಲೈ 28: ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಉಂಟಾದ ಗುಡ್ಡಕುಸಿತದಿಂದ ನಾಪತ್ತೆಯಾಗಿರುವವರಿಗಾಗಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಲು ನಿರ್ಧರಿಸಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಮೂವರು ಇನ್ನು...
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ 10 ದಿನವೂ ಕಣ್ಣರೆಯಾದವರಿಗೆ ನಡೆದ ಸೇನಾ ಕಾರ್ಯಾಚರಣೆ ಫಲಪ್ರದವಾಗಿಲ್ಲ, ಕೇವಲ ನದಿ ಅಳದಲ್ಲಿ ಹುದುಗಿ ಹೋದ ಲಾರಿ ಕುರುಹು ಮಾತ್ರ ಪತ್ತೆಯಾಗಿದ್ದು...
ಮಂಗಳೂರು ಜುಲೈ 23: ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವಿಶೇಷ ರೈಲುಗಳು ಈ ಕೆಳಗಿನ ದಿನಾಂಕಗಳಲ್ಲಿ...