ಕಾರವಾರ : ಸದಾ ತನ್ನ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುತ್ತಿದ್ದ ಕಾರವಾರ ಸಂಸದ ಅನಂತ ಕುಮಾರ್ ಹೆಗಡೆ ಸದ್ಯ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವಿನಿಂದ ನರಳುತ್ತಿರುವ...
ಕಾರವಾರ: ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಸಚಿವರ ಪತ್ನಿ ವಿಜಯಾ ನಾಯಕ್, ಹಾಗೂ ಪಿಎ ಸಾವನ್ನಪ್ಪಿದ್ದಾರೆ. ಇನ್ನು ಸಚಿವರ...
ಕಾರವಾರ ಡಿಸೆಂಬರ್ 17: ನಾಡಿನ ಖ್ಯಾತ ಉದ್ಯಮಿ, ಶಿಕ್ಷಣ ತಜ್ಞ ಮುರುಡೇಶ್ವರ ದೇವಾಲಯಕ್ಕೆ ಹೊಸ ರೂಪ ನೀಡಿದ ಆರ್ .ಎನ್ ಶೆಟ್ಟಿ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್...
ಉಡುಪಿ : ಹೊನ್ನಾವರ ತಾಲ್ಲೂಕಿನ ಹಡಿನಬಾಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಗುರುವಾರ ಉಡುಪಿಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಕೆಲವು...
ಕಾರವಾರ: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಯ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯುವಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು 28 ವರ್ಷದ ಸೈಯದ್ ಇದ್ರಿಸ್ ನಬಿ ಸಾಬ್ ಎಂದು...
ಕಾರವಾರ ಸೆಪ್ಟೆಂಬರ್ 21: ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಮೀನುಗಾರರು ತತ್ತರಿಸಿ ಹೋಗಿದ್ದಾರೆ. ಕಾರವಾರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಜಿಲ್ಲೆ ಮಲ್ಪೆಯ ‘ಪ್ರಾವಿಡೆನ್ಸ್’ ಹೆಸರಿನ ಯಾಂತ್ರೀಕೃತ ದೋಣಿ ಮತ್ತು ಪಾತಿ ದೋಣಿಯೊಂದು ನಗರದ...
ಭಟ್ಕಳ ಸೆಪ್ಟೆಂಬರ್ 11: ಕಾರವಾರ ನೇತ್ರಾಣಿ ಸಮೀಪದ ಅರಬ್ಬಿ ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಪರ್ಶಿಯನ್ ಬೋಟ್ ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಭಟ್ಕಳದ ಖಮ್ರುಲ್ಲಾ ಬಾಹರ್ ಹೆಸರಿನ ಪರ್ಶಿಯನ್...
ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಸಂಸದ...
ಮಂಗಳೂರು ಅಗಸ್ಟ್ 09: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಂಕಣ ರೈಲ್ವೆಯ ಕಾರವಾರ ವಿಭಾಗದ ಪ್ರೆನೆಮ್ ಸುರಂಗದ ಗೋಡೆಗಳಿಗೆ ಹಾನಿಯಾದ ಪರಿಣಾಮ ಗೋವಾ ಹಾಗೂ ದಕ್ಷಿಣಕ್ಕೆ ತೆರಳುವ ರೈಲು ಓಡಾಟಕ್ಕೆ ಸಮಸ್ಯೆ ಎದುರಾಗಿದೆ. 1.5 ಕಿ.ಮೀ.ಉದ್ದದ...
ಕ್ಯಾರ್ ಚಂಡಮಾರುತಕ್ಕೆ ಸಿಲುಕಿದ್ದ ನೂರಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳ ರಕ್ಷಣೆ ಮಂಗಳೂರು ಅ.26: ಮಂಗಳೂರಿನಲ್ಲಿ ಕ್ಯಾರ್ ಚಂಡಮಾರುತಕ್ಕೆ ಸಿಲುಕಿದ್ದ ನೂರಕ್ಕೂ ಹೆಚ್ಚು ಫಿಶಿಂಗ್ ಬೋಟ್ಗಳನ್ನು ರಕ್ಷಿಸಲಾಗಿದೆ. ಮಂಗಳೂರಿನ ಎನ್ಎಂಪಿಟಿ ಬಂದರಿನಲ್ಲಿ ಈ ಬೋಟ್ ಗಳಿಗೆ...