ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ. ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ...
ಕಾಸರಗೋಡು: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆ ಗೈದ ಬಳಿಕ ತಾಯಿ ಕೈಯ ನರ ಕತ್ತರಿಸಿ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ಸಮೀಪ ಸಂಭವಿಸಿದೆ. ಇಡುಕ್ಕಿ ತೊಡುಪುಳ ನಿವಾಸಿ ಶರತ್...
ಕಾಸರಗೋಡು : ಕಾಸರಗೋಡು ಮುಹಮ್ಮದ್ ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಕಾಸರಗೋಡು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ನ್ಯಾಯಾಧೀಶ ಕೆ.ಕೆ.ಬಾಲಕೃಷ್ಣನ್ ಪ್ರಕರಣದ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ....
ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಬುಧವಾರ ಮಧ್ಯಾಹ್ನ ಕಾಸರಗೋಡಿನ ಉಪ್ಪಳಪೇಟೆಯಲ್ಲಿ ನಡೆದಿದೆ. ವಾಹನದ ಗಾಜನ್ನು ಒಡೆದು 50 ಲಕ್ಷ ಪೆಟ್ಟಿಗೆಯನ್ನೇ ಹಣ ದರೋಡೆ ಮಾಡಿದ್ದಾರೆ. ಉಪ್ಪಳ...
ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ...
ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, 20 ಮಂದಿ ಗಾಯಗೊಂಡ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಚೇತನ್ ಕುಮಾರ್ (37)...
ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಅಶ್ವಿನಿ ಎಂ.ಎಲ್ ಅವರ ಉಪ್ಪಳದಲ್ಲಿ ಹಾಕಿದ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಚುನಾವಣೆ ಕಛೇರಿ ಉದ್ಘಾಟನೆ ಪೂರ್ವಭಾವಿ ಸ್ಥಳದಲ್ಲಿ ಸ್ಥಾಪಿಸಿದ್ದ ಫ್ಲೆಕ್ಸ್...
ಕಾಸರಗೋಡು : ಕಾಸರಗೋಡು ಮೂಲದ ಉದ್ಯಮಿ ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಕಾಸರಗೋಡು ಕಯ್ಯಾರ್ ಚನ್ನಿಕುಡೇಲ್ ನ ದಿವಂಗತ ಮಾರ್ಸೆಲ್ ಮತ್ತು ಲೀನಾ ಕ್ರಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್ ಕ್ರಾಸ್ತಾ...
ಕಾಸರಗೋಡು: ಎರಡು ಮಳಿಗೆಗಳು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಸಿದ ಘಟನೆ ಗುರುವಾರ ಬೆಳಿಗ್ಗೆ ಕಾಸರಗೋಡಿನ ಹಳೆ ಬಸ್ಸು ನಿಲ್ದಾಣ ಸಮೀಪ ಸಂಭವಿಸಿದೆ. ನಗರದ ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ ಹಾಗೂ ಮೊಬೈಲ್...
ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್...