ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟ ಯುವತಿಯಾಗಿದ್ದಾಳೆ....
ಮಂಗಳೂರು: ಸುರತ್ಕಲ್ (surathkal) ಕೃಷ್ಣಾಪುರದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕಾಸರಗೋಡು ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು...
ಕಾಸರಗೋಡು : ಕಾಸರಗೋಡು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು ಮುಂಜಾನೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯ ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ. ಮುಂಜಾನೆ ಮನೆಯಲ್ಲಿ ಕುಸಿದುಬಿದ್ದ...
ಕಾಸರಗೋಡು : ಉಸಿರಾಟ ಮತ್ತು ತೀವ್ರ ಹೊಟ್ಟೆ ನೋವಿನಿಂದ ಎರಡು ತಿಂಗಳ ಗರ್ಭಿಣಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳಚನದುಕ್ಕಂ ಮೂಲದ ಸಿದ್ದಿಕ್ ಎಂಬವರ ಪತ್ನಿ ಫೌಜಿಯಾ (35) ಮೃತ ದುರ್ದೈವಿ. ಎರಡು ತಿಂಗಳ ಗರ್ಭಿಣಿಯಾಗಿರುವ...
ಕಾಸರಗೋಡು : ಕೇರಳ ಕಾಸರಗೋಡಿನ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ರಾತ್ರಿ...
ಕಾಸರಗೋಡು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ ಕಾಸರಗೋಡಿನ ಬದಿಯಡ್ಕ ದಲ್ಲಿ ನಡೆದಿದೆ. ಬದಿಯಡ್ಕ ಶಾಸ್ತ್ರಿ ಕೌಂಪೌಂಡ್’ನ ದಿನೇಶ್ ಆಚಾರ್ಯ (35) ಮೃತ ಪಟ್ಟವರು. ಬೆಳಿಗ್ಗೆ ಮನೆ ಸಮೀಪದ ಖಾಸಗಿ ವ್ಯಕ್ತಿಯೋರ್ವರ...
ಕಾಸರಗೋಡು : ಕಳೆದ ವರ್ಷ ಇಸ್ಲಾಮಿಕ್ ಸ್ಟೇಟ್ಗೆ ಸೇರಲು ಸಿರಿಯಾಕ್ಕೆ ತೆರಳಿದ್ದ ಕೇರಳದ ನಾಪತ್ತೆಯಾದ 21 ಮಂದಿಯ ಕುರಿತು ಸುದ್ದಿ ವರದಿಗಳು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಪಾಪ್ ಅಪ್ ಆಗುತ್ತಿದ್ದಂತೆ, ಕೇರಳದಲ್ಲಿ ತಮ್ಮ ಪ್ರಚಾರಕ್ಕೆ ಐಎಸ್ ಪ್ರತಿನಿಧಿಗಳು...
ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿಯಡ್ಕದ ಸಫ್ರಝುಲ್ ಅಮಾನ್ (20) ಮೃತಪಟ್ಟ...
ಕಾಸರಗೋಡು: ಪುರಾಣ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿ ವರ್ಷವೇ ಸಂದಿದೆ. ಬಬಿಯಾಳ ಶೂನ್ಯ ಜಾಗ ದೇವಳಕ್ಕೆ ಬರುವ ಭಕ್ತರಿಗೆ ನಿರಾಸೆ ಉಂಟು ಮಾಡುತ್ತಿತ್ತು. ಆದ್ರೆ...
ಕಾಸರಗೋಡು : ‘ನನ್ನ ಸಾವಿಗೆ ನಾನೇ ಕಾರಣ ವೆಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಪೆರ್ಲದ ಪದ್ಯಾಣದಲ್ಲಿ ನಡೆದಿದೆ. ಪದ್ಯಾಣದ ಸಿಲ್ವೆಸ್ಟರ್ ಕ್ರಾಸ್ತಾ ಎಂಬವರ ಪುತ್ರ ಐವನ್...