ಕಾಸರಗೋಡು ಮಾರ್ಚ್ 23: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ...
ಕುಂಬಳೆ ಮಾರ್ಚ್ 10: ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ 15ರ ಹರೆಯದ ಬಾಲಕಿ ಮತ್ತು 42ರ ರಿಕ್ಷಾಚಾಲಕನ ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಕುಡಾಲುಮೇರ್ಕಳ ಗ್ರಾಮದ ಮಂಡೆಕಾಪುವಿನ ಕಾಡಿನಲ್ಲಿ ಪತ್ತೆಯಾಗಿದೆ. ಮಂಡೆಕಾಪುವಿನ ರಿಕ್ಷಾ ಚಾಲಕ ಪ್ರದೀಪ್...
ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 ರಂದು...
ಪೆರ್ಲ ಫೆಬ್ರವರಿ 22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಉಕ್ಕಿನಡ್ಕ ಬಳಿಯ ಎಳ್ಕನದ ಅಡಿಕೆ ತೋಟದಲ್ಲಿರು ಕೊಳದಲ್ಲಿ ನಡೆದಿದೆ. ಮೃತರನ್ನು ಎಳ್ಕನದ ದಟ್ಟಿಗೆ ಮೂಲೆ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ...
ಕಾಸರಗೋಡು ಫೆಬ್ರವರಿ 22: ನಾನು ಜನಿಸಿದ ಮುಂಬೈನಲ್ಲೆ ನನ್ನ ಹೆಸರಿನ ರಸ್ತೆ ಇಲ್ಲ ಆದರೆ ಕೇರಳದ ಕಾಸರಗೋಡಿನಲ್ಲಿ ನನ್ನ ಹೆಸರಿನಲ್ಲಿ ರಸ್ತೆ ಇದೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗಾವಸ್ಕರ್ ಹೇಳಿದ್ದಾರೆ. ಕಾಸರಗೋಡಿನ ವಿದ್ಯಾನಗರದ ನಗರಸಭೆ...
ಕಾಸರಗೋಡು ಫೆಬ್ರವರಿ 12: ಮಲೆಯಾಳಂ ನಲ್ಲಿ ನಾಗೇಂದ್ರನ್ ಹನಿಮೂನ್ ಎನ್ನುವ ಒಂದು ವೆಬ್ ಸೀರಿಸ್ ಬಂದಿತ್ತು, ನಟ ಸೂರಜ್ ನಟಿಸಿದ್ದ ಈ ವೆಬ್ ಸಿರಿಸ್ ಬಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರಲ್ಲೂ ನಟ ಹಣಕ್ಕಾಗಿ ಬೇರೆ ಬೇರೆ...
ಕಾಸರಗೋಡು ಜನವರಿ 13: ಎರಡು ವರ್ಷದ ಮಗುವೊಂದು ಪಿಸ್ತಾದ ಸಿಪ್ಪೆಯನ್ನು ತಿಂದ ಪರಿಣಾಮ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ...
ಮಂಜೇಶ್ವರಂ ಜನವರಿ 05: ಕೇಂದ್ರ ಹಾಗೂ ರಾಜ್ಯದ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೋಡಿಸುವದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಇದೀಗ ಜೈಲಿನಲ್ಲಿರುವ ಡಿವೈಎಫ್ಐನ ಮಾಜಿ ಮಹಿಳಾ ನಾಯಕಿ ಸಚಿತಾ ರೈ ವಿರುದ್ಧ...
ಕಾಸರಗೋಡು ಡಿಸೆಂಬರ್ 22: ಬೆಂಕಿ ಅನಾಹುತಕ್ಕೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಪೆರ್ಲ ಬಳಿ ಮಧ್ಯರಾತ್ರಿ ನಡೆದಿದೆ. ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ,...
ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ಕಾಸರಗೋಡು : ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು...