ಮಂಗಳೂರು, ಆಗಸ್ಟ್ 14 : ಕಾಸರಗೋಡು – ಕರ್ನಾಟಕ ನಡುವೆ ನಿತ್ಯ ಸಂಚಾರಕ್ಕಾಗಿ 21 ದಿನಗಳ ಅವಧಿಗೆ ಪಾಸ್ ನೀಡಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಪಾಸ್ ಪಡೆದವರು ಕಡ್ಡಾಯವಾಗಿ...
ಉಡುಪಿ ಅಗಸ್ಟ್ 5: ಶೌಚಾಲಯದಲ್ಲಿ ಅಪ್ರಾಪ್ತೆಯ ವಿಡಿಯೋ ಮಾಡಿದ್ದ ಆರೋಪಿ ಶವ ಉಡುಪಿಯ ಕೋಟ ಮಣೂರು ಪಡುಕರೆಯ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿದೆ. ಮೃತ ಆರೋಪಿಯನ್ನು ಕೂಡ್ಲು ಕಾಳ್ಯಾಂಗಾಡ್ ನಿವಾಸಿ ಮಹೇಶ್ ( 28) ಎಂದು...
ಮಂಗಳೂರು ಅಗಸ್ಟ್ 4: ಕೊರೊನಾ ಲಾಕ್ ಡೌನ್ ಪ್ರಾರಂಭದಿಂದಲೂ ಗಡಿ ಬಂದ್ ವಿಚಾರದಲ್ಲಿ ಕಾಸರಗೋಡು ದಕ್ಷಿಣಕನ್ನಡ ಜಿಲ್ಲಾಡಳಿತಗಳ ಜಿದ್ದಾಜಿದ್ದಿ ಸದ್ಯ ಸರಿ ಹೋಗುವ ಹಂತಕ್ಕೆ ತಲುಪಿದೆ ಎಂದು ಹೇಳಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೂತನ ಜಿಲ್ಲಾಧಿಕಾರಿ ಅಧಿಕಾರವಹಿಸಿಕೊಂಡ...
ಮಂಜೇಶ್ವರ, ಆಗಸ್ಟ್ 3 :ಒಂದೇ ಕುಟುಂಬದ ನಾಲ್ವರನ್ನು ಸಂಬಂಧಿಯೇ ಕಡಿದು ಕೊಲೆಗೈದ ಘಟನೆ ಗಡಿಜಿಲ್ಲೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ಸುದೆಂಬಳ ಎಂಬಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿದೆ. ಬಾಬು,...
ಕಾಸರಗೋಡು, ಜುಲೈ22 : ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಸರಿಯಾದ ತಿರುಗೇಟು ನೀಡಿದ್ದಾರೆ. ಕೊರೊನಾ ಪ್ರಾರಂಭ ಘಟ್ಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಗಡಿ ಬಂದ್ ಮಾಡಿ ಕಾಸರಗೋಡಿನವರು ಬರದಂತೆ ತಡೆದ ದಕ್ಷಿಣಕನ್ನಡ ಜಿಲ್ಲಾಡಳಿತ ಕ್ರಮಕ್ಕೆ ಈಗ ಕಾಸರಗೋಡು...
ಮಂಗಳೂರು, ಜುಲೈ 16 : ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಜುಲೈ 17ರಿಂದಲೇ ಹಾಫ್ ಲಾಕ್ ಡೌನ್ ಜಾರಿಗೆ ಬರಲಿದ್ದು ಯಾವುದೇ ವಾಹನ...
ಮಂಗಳೂರು, ಜೂನ್ 6 : ಮಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಿಂದ ಮಂಗಳೂರಿಗೆ ಹೋಗಿ ಬರಲು ನೀಡಿದ್ದ ಡೈಲಿ ಪಾಸ್ ಗಳನ್ನು ಕೇರಳ ಸರಕಾರ ದಿಢೀರ್ ರದ್ದುಗೊಳಿಸಿದೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಕಾಸರಗೋಡು ಜುಲೈ 6 : ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪಳ ಪೇಟೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಲಾರಿ ಚಾಲಕ ಗಾಯಗಳಿಲ್ಲದೆ...
ಕಾಸರಗೋಡು ಜುಲೈ 2: ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶಗಳನ್ನು ನೂತನವಾಗಿ ಮುಚ್ಚುಗಡೆ ನಡೆಸಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಜಿಲ್ಲಾಡಳಿತೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದವರು ನುಡಿದರು. ಕಾಸರಗೋಡು ಜಿಲ್ಲೆಯ ಗಡಿಗಳನ್ನು...
ಮಂಗಳೂರು, ಜೂನ್ 30: ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ...