ಕಾಸರಗೋಡು ಮೇ 13: ಉಪ್ಪಳ ಗೇಟ್ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಪ್ರಯಾಣಿಕರು ಇಳಿಯಲು ರಸ್ತೆಬದಿಯಲ್ಲಿ ನಿಂತಿದ್ದ ಬಸ್ಗೆ ಕಂಟೈನರ್ ಲಾರಿ...
ಕಾಸರಗೋಡು ಎಪ್ರಿಲ್ 22: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ...
ಕಾಸರಗೋಡು ಎಪ್ರಿಲ್ 22: ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಅವರ ಪ್ರಚಾರ ವಾಹನಕ್ಕೆ ಸಿಪಿಎಂ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ಪಡಣ್ಣ ಕಡಪ್ಪುರಂನಲ್ಲಿ ನಡೆದಿದ್ದು, ಘಟನೆ ಕುರಿತು ಬಿಜೆಪಿ ಅಭ್ಯರ್ಥಿ...
ಪುತ್ತೂರು ಎಪ್ರಿಲ್ 01: ಕೇರಳದಲ್ಲಿ ಬಿಜೆಪಿಗೆ ಭಾರೀ ಜನ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಕೇರಳದಲ್ಲಿ ಬಿಜೆಪಿ 5 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಕೇರಳ ರಾಜ್ಯ ಚುನಾವಣಾ ಸಹ ಉಸ್ತುವಾರಿ ನಳಿನ್ ಕುಮಾರ್ ಕಟೀಲ್...
ಕಾಸರಗೋಡು ಮಾರ್ಚ್ 23: ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ಪತ್ತೆಯಾದ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಹಣದ ಎಲ್ಲಾ ನೋಟುಗಳು ಖೋಟಾ ನೋಟು ಎಂದು ತಿಳಿದು...
ಕಾಸರಗೋಡು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ಕಾಲ ಸನ್ನಿಹಿತ ವಾಗುತ್ತಿದ್ದಂತೆ ಇತ್ತ ಚುನಾವಣಾ ಬಹಿಷ್ಕಾರದ ಕೂಗು ಆರಂಭವಾಗಿದೆ. ಕಾಸರಗೋಡಿನ ಕುಂಬ್ಳೆ ಭಾಸ್ಕರ ನಗರದಲ್ಲಿ ಬಸ್ ಸ್ಟಾಪ್ ನಿರ್ಮಾಣ ಮಾಡದೆ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು ಇದರಿಂದ ರೋಸಿಹೋದ...
ಮಂಗಳೂರು : ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನರಾಗಿದ್ದಾರೆ. 86 ವರ್ಷದ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಅವರಿಗೆ ಪತ್ನಿ, ನಿವೃತ್ತ...
ಕಾಸರಗೋಡು ಫೆಬ್ರವರಿ 17 : ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಅವಿಕ್ಕರ ಎಂಬಲ್ಲಿ ನಡೆದಿದೆ. ಮೃತರನ್ನು ಸೂರ್ಯ ವಾಚ್ ವರ್ಕ್ಸ್ ಮಾಲೀಕ ಪಿ.ಕೆ.ಸೂರ್ಯಪ್ರಕಾಶ್, ಪತ್ನಿ ಕೆ.ಗೀತಾ (59), ಸೂರ್ಯಪ್ರಕಾಶ್ ಅವರ ತಾಯಿ...
ತ್ರಿಕರಿಪುರ (ಕೇರಳ) : ಅಸ್ವಸ್ಥಗೊಂಡ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ದ ಮಗನೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳ ರಾಜ್ಯದ ಕಾಸರಗೋಡು ಸಮೀಪದ ತ್ರಿಕರಿಪುರದಲ್ಲಿ ನಡೆದಿದೆ. ವಲಿಯಪರಂ ಹನ್ನೆರಡರ ಎಂ.ಕೆ.ಅಹ್ಮದ್ ಮತ್ತು ನೂರ್ಜಹಾನ್ ದಂಪತಿಯ...
ಕಾಸರಗೋಡು ಜನವರಿ 06 : ರೈಲಿನಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಸರಗೋಡು ಚರ್ಚ್ ಬಳಿ ನಡೆದಿದೆ. ವಯನಾಡಿನ ಕಲ್ಪಟ್ಟಾ ಮಂಜುಮಾಳ ಕಾವುಮ್ಮಂಡಂನಲ್ಲಿ ಎ.ವಿ.ಜೋಸೆಫ್ ಅವರ ಪುತ್ರಿ ಐಶ್ವರ್ಯ ಜೋಸೆಫ್ (30) ಮೃತರು. ನಿನ್ನೆ ರಾತ್ರಿ...