ಮಂಗಳೂರು ಜನವರಿ 07: ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ...
ಕಾಸರಗೋಡು ಡಿಸೆಂಬರ್ 2: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು...
ಮಂಗಳೂರು ನವೆಂಬರ್ 12: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಂಡು ಬರುತ್ತಿದ್ದು ಈ ಬಗ್ಗೆ ಕರ್ನಾಟಕದಲ್ಲಿ ದೂರು ದಾಖಲು...
ಕೇರಳ ಅಕ್ಟೋಬರ್ 31: ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ. ಮೃತದುರ್ದೈವಿಯನ್ನು ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಎಂದು ಗುರುತಿಸಲಾಗಿದ್ದು,...
ಕಾಸರಗೋಡು: ಮಾನಸಿಕ ಅಸ್ವಸ್ಥನೊಬ್ಬ ವಿದ್ಯುತ್ ಕಂಬದ ಮೇಲೆ ಹತ್ತಿ ಕೇಬಲ್ ಮೇಲೆ ನಡೆದಾಡಿದ ಘಟನೆ ಕಾಞಂಗಾಡು ಸಮೀಪದ ಮಾವುಂಗಲ್ನಲ್ಲಿ ಎಂಬಲ್ಲಿ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಲೈನ್ ಮ್ಯಾನ್ ಗಳು ಆತನ ರಕ್ಷಣೆ...
ಕಾಸರಗೋಡು ಅಕ್ಟೋಬರ್ 29 : ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದ ಘಟನೆ ಕಾಸರಗೋಡಿನ ಪೆರಿಯಪೇಟೆ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಜೊತೆ ಮೇಲ್ಸೆತುವೆ...
ಕಾಸರಗೋಡು ಅಕ್ಟೋಬರ್ 22: ಅರುಣಾಚಲ ಪ್ರದೇಶದಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್ನಲ್ಲಿ ಕಾಸರಗೋಡಿನ ಕೆ.ವಿ. ಅಶ್ವಿನ್ (24) ಎಂಬ ಯೋಧ ಮೃತರಾಗಿರುವ ಕುರಿತು ವರದಿಯಾಗಿದೆ. ಎಚ್ಎಎಲ್ ನಿರ್ಮಿತ ರುದ್ರ (ALH-WSI) ಎಂಬ ಸುಧಾರಿತ ಕಾಪ್ಟರ್ ನಿನ್ನೆ ಪತನಗೊಂಡು...
ಕಾಸರಗೋಡು ಅಕ್ಟೋಬರ್ 21: ವಿಜ್ಞಾನ ಮೇಳದ ಪೆಂಡಾಲ್ ಒಂದು ಕುಸಿದು ಬಿದ್ದ ಪರಿಣಾಮ 20ಕ್ಕೂ ಅಧಿಕ ವಿಧ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ಆವರಣದಲ್ಲಿ ನಡೆದಿದೆ....
ಕಾಸರಗೋಡು, ಆಗಸ್ಟ್ 19 : ಮದುವೆಯಾಗುವ ಭರವಸೆ ನೀಡಿ ಯುವತಿಯಿಂದ ಎಂಟು ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಂಚಕ ನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ಬಿನೋಯ್ ಯಾನೆ ಸನತ್...
ಕಾಸರಗೋಡು, ಜುಲೈ 06: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ದೇಗುಲದ ಸಮೀಪದಲ್ಲಿ ಹರಿಯುವ ಮಧುವಾಹಿನಿ ಹೊಳೆ ಮಳೆಯ ಪರಿಣಾಮದಿಂದಾಗಿ ದೇವಾಲಯದೊಳಗೇ ನೀರು ಹರಿದುಬಂದಿದ್ದು ದೇಗುಲದ...