ಮಂಗಳೂರು, ಡಿಸೆಂಬರ್ 19 – ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್ ಹೇಳಿದರು. ಅವರು...
ಮಂಗಳೂರು ನವೆಂಬರ್ 16 : ಕೊರೊನಾ ಲಾಕ್ ಡೌನ್ ಹಿನ್ನಲೆ ಮಾರ್ಚ್ನಿಂದ ಬಂದ್ ಆಗಿದ್ದ ಕಾಸರಗೋಡು ಮಂಗಳೂರು ನಡುವೆ ಬಸ್ಸು ಸಂಚಾರ ಬರೋಬ್ಬರಿ ಎಂಟು ತಿಂಗಳ ಬಳಿಕ ಪುನರಾರಂಭವಾಗಿದೆ. ಸೋಮವಾರದಿಂದ ಕೆಎಸ್ಆರ್ಟಿಸಿ ಬಸ್ಸುಗಳು ಸಂಚಾರ ಆರಂಭಿಸಿದ್ದು,...
ಕಾಸರಗೋಡು ನವೆಂಬರ್ 7: ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್ರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಫ್ಯಾಶನ್ ಗೋಲ್ಡ್ ಇಂಟರ್ ನ್ಯಾಷನಲ್ ಕಂಪೆನಿ ಹೆಸರಿನಲ್ಲಿ ಸುಮಾರು 130 ಕೋಟಿ ರೂ. ಗಳಷ್ಟು...
ಮಂಗಳೂರು ನವೆಂಬರ್ 1: ಕರ್ನಾಟಕದಿಂದ ಕಾಸರಗೋಡು ಜಿಲ್ಲೆಗೆ ಪ್ರವೇಶಿಸುವ 17 ಗಡಿ ರಸ್ತೆಗಳ ಪೈಕಿ 5 ಗಡಿ ರಸ್ತೆಗಳ ಚೆಕ್ ಪೋಸ್ಟ್ಗಳಲ್ಲಿ ಕೊರೊನಾ ಪರೀಕ್ಷೆಗೆ ಆದೇಶಿಸಿದ ಕಾಸರಗೋಡು ಜಿಲ್ಲಾಡಳಿತ ಒಂದೇ ದಿನದಲ್ಲಿ ಅದನ್ನು ವಾಪಸ್ ಪಡೆದಿದೆ....
ಕಾಸರಗೋಡು ಅಕ್ಟೋಬರ್ 06 : ಕಾಸರಗೋಡು ಜಿಲ್ಲಾಧಿಕಾರಿಯ ನಿವಾಸದ ಸಮೀಪ ಇರುವ ನಿವಾಸದಲ್ಲಿ ಸುಮಾರು 2.5 ಕೋಟಿ ರೂ ಮೌಲ್ಯ ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿವಾಸಗಳಿಗೆ ಹತ್ತಿರವಿರುವ ಮನೆಯಲ್ಲಿ ಅಕ್ರಮ...
ಕಾಸರಗೋಡು ಅಕ್ಟೋಬರ್ 3: ಕಾಸರಗೋಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 2 ರಾತ್ರಿ 12 ಗಂಟೆಯಿಂದ ಅಕ್ಟೋಬರ್ 9ರಂದು ರಾತ್ರಿ...
ಮಂಗಳೂರು ಸೆಪ್ಟೆಂಬರ್ 12: ಕೊನೆಗೂ ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ. ಕೊರೊನಾ ಲಾಕ್ ಡೌನ್ ವಿಚಾರದಲ್ಲಿ ಭಾರೀ ಸಮಸ್ಯೆ ತಂದೊಡ್ದಿದ್ದ ಕಾಸರಗೋಡು ಹಾಗೂ ಮಂಗಳೂರಿನ ನಡುವಿನ ಜನ ಸಂಚಾರ ವಿಷಯ ಇದೀಗ...
ಕಾಸರಗೋಡು ಸೆಪ್ಟೆಂಬರ್ 02: ಆಸ್ಪತ್ರೆಗೆ ಕೆಲಸಕ್ಕೆ ತೆರಳಲು ಬಸ್ಸು ಹತ್ತುವಾಗ ಆಯತಪ್ಪಿ ಬಸ್ಸಿನ ಅಡಿಗೆ ಬಿದ್ದು ಗರ್ಭಿಣಿ ನರ್ಸ್ ಸಾವನಪ್ಪಿರುವ ಘಟನೆ ಕಾಸರಗೋಡು ಕಣ್ಣೂರಿನ ಪೆರವೂರು ಎಂಬಲ್ಲಿ ನಡೆದಿದೆ. ಕಣ್ಣೂರು ಆಸ್ಟರ್ ಮಿಮ್ಸ್ ಆಸ್ಪತ್ರೆಯ ನರ್ಸ್...
ನವದೆಹಲಿ : ಈಗಾಗಲೇ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗ ಸೂಚಿಗಳಲ್ಲಿ ಅಂತರಾರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ತಿಳಿಸಿದ್ದರೂ ಕೆಲವು ರಾಜ್ಯಗಳಲ್ಲಿ ಇನ್ನೂ ನಿರ್ಭಂಧ ಇರುವುದನ್ನು ಮನಗಂಡಿರುವ ಕೇಂದ್ರ ಸರಕಾರ ಎಲ್ಲಾ...
ಮಂಗಳೂರು ಅಗಸ್ಟ್ 16: ಕೊನೆಗೂ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಮಧ್ಯೆ ಮುಕ್ತ ಸಂಚಾರಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ಅವಕಾಶ ನೀಡಿದ್ದು, ಪ್ರಯಾಣಿಕರು ಮಾಸಿಕ ಪಾಸ್ ಪಡೆದು ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ....