ನವದೆಹಲಿ ಮೇ 07: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಇದರ ಬೆನ್ನಲ್ಲೇ ಇನ್ನೂ ಪಾಠ ಕಲಿಯದ ಪಾಕಿಸ್ತಾನ ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ...
ನವದೆಹಲಿ ಎಪ್ರಿಲ್ 26: ಕಾಶ್ಮೀರದ ಪೆಹಲ್ಗಾಮ್ ನಲ್ಲಿ 26 ಮಂದಿಯನ್ನು ಬಲಿ ತೆಗೆದುಕೊಂಡಿದ್ದ ಭಯೋತ್ಪಾದಕ ದಾಳಿಯನ್ನು ನಾನು ಮಾಡಿಲ್ಲ ಎಂದು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್(TRF) ತಿಳಿಸಿದ್ದು, ಮೊದಲು ನಾನೇ ಮಾಡಿದ್ದು ಎಂದು...
ಇಸ್ಲಾಮಾಬಾದ್ ಎಪ್ರಿಲ್ 26: ಕಾಶ್ಮೀರ ಕಣಿವೆಯ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಬಳಿಕ ಭಾರತದ ರಾಜತಾಂತ್ರಿಕ ನಡೆಗೆ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಇಸ್ಲಾಮಾಬಾದ್ ಈ ದಾಳಿಯ...
ಲಾಹೋರ್ ಎಪ್ರಿಲ್ 26: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮಾರಣಹೋಮ ನಡೆಸಿದ ಭಯಯೋತ್ಪಾದಕರ ವಿರುದ್ದ ಭಾರತ ಕಠಿಣ ಕ್ರಮ ತೆಗೆದುಕೊಂಡಿದ್ದು, ಭಯೋತ್ಪಾದನೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ರಾಜತಾಂತ್ರಿಕವಾಗಿ ಸರಿಯಾದ ಪೆಟ್ಟು ನೀಡಿದೆ. ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ...
ಶ್ರೀನಗರ ಎಪ್ರಿಲ್ 25: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮಾರಣಹೋಮ ನಡೆಸಿದ ಘಟನೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್ ಶೇಖ್ನ ಜಮ್ಮು ಮತ್ತು ಕಾಶ್ಮೀರದ ಟ್ರಾಲ್ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಶ್ಮೀರದ...
ಪುತ್ತೂರು ಎಪ್ರಿಲ್ 24: ಉಗ್ರರನ್ನು ಕೊಲ್ಲುವ ಬದಲು ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಬೇಕು ಹೀಗಾದಲ್ಲಿ ಮಾತ್ರ ಉಗ್ರರು ಮತ್ತು ಅವರಿಗೆ ಸಹಕರಿಸುವವರಿಗೆ ಬುದ್ಧಿ ಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಕಾಶ್ಮೀರದಲ್ಲಿ...
ಉಡುಪಿ, ಏಪ್ರಿಲ್ 23: ಪಹಲ್ಗಾಮ್ ದುರ್ಘಟನೆಯಿಂದ ಬಹಳ ಆಘಾತವಾಗಿದೆ. `ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಈ ಘಟನೆಗೂ ವ್ಯತ್ಯಾಸವಿಲ್ಲ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ಹಿಂದೂಗಳ ಮೇಲೆ ಉಗ್ರರು...
ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...
ಕಾಶ್ಮೀರ ಎಪ್ರಿಲ್ 22: ಭದ್ರತಾ ಸಿಬ್ಬಂದಿಗಳನ್ನು ಗುರಿ ಮಾಡಿಕೊಂಡು ದಾಳಿ ನಡೆಸುತ್ತಿದ್ದ ಭಯೋತ್ಪಾದಕರು ಇದೀಗ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ ಬೈಸರನ್ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ...
ಶ್ರೀನಗರ ಜೂನ್ 09 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನದ ದಿನವೇ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿ 9 ಮಂದಿಯನ್ನು ಸಾಯಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ...