DAKSHINA KANNADA8 years ago
ನಕಲಿ ಚಿನ್ನ ಇಟ್ಟು ಬ್ಯಾಂಕಿಗೆ ಕೋಟ್ಯಾಂತರ ರೂ.ಗಳ ಪಂಗನಾಮ; ದಂಪತಿಗಳ ಬಂಧನ
ಮಂಗಳೂರು, ಜುಲೈ.26: ನಕಲಿ ಚಿನ್ನವನ್ನು ಅಡವಿಟ್ಟು ಬ್ಯಾಂಕಿಗೆ ಕೋಟ್ಯಾಂತರ ರೂಪಾಯಿಗಳ ಪಂಗನಾಮ ಹಾಕಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ, ಈ ಸಂಬಂಧ ಮಂಗಳೂರಿನ ಬಂದರು ಪೋಲಿಸರು ನಗರದ ಬೊಂದೆಲಿನ ನಿವಾಸಿಗಳಾದ ವಿದ್ಯಾನಂದ ರಾವ್ ಮತ್ತು ಲಲಿತಾ...