KARNATAKA2 years ago
12ರ ನಂತರ ತಮಿಳುನಾಡಿಗೆ ನೀರು ಬಿಡಲ್ಲ; ಸುಪ್ರೀಂಕೋರ್ಟ್ಗೆ ಕರ್ನಾಟಕ ಪ್ರಮಾಣಪತ್ರ
ನವದೆಹಲಿ, ಸೆಪ್ಟೆಂಬರ್ 07: ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳೆರಡೂ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿದ್ದು, 2023ರ ಸೆಪ್ಟೆಂಬರ್ 12ರ ನಂತರ ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರವು...