KARNATAKA1 month ago
ಬೆಂಗಳೂರಿನಲ್ಲಿ ಮಳೆ ತಂದ ಅನಾಹುತ, ಕೆಂಗೇರಿ ಕೆರೆಗೆ ಬಿದ್ದು ಅಣ್ಣ – ತಂಗಿ ಮೃತ್ಯು..!!?
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ವರುಣನ ಆರ್ಭಟಕ್ಕೆ ಬೀದಿಬೀದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಇದೇ ವೇಳೆ ಕೆಂಗೇರಿಯಲ್ಲಿ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮುಳುಗಿ...