KARNATAKA2 years ago
ಕೆಂಗೇರಿ ಬಳಿ ಕೆಎಸ್ಆರ್’ಟಿಸಿ ಬಸ್ ಭೀಕರ ಅಪಘಾತ : 29ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಬೆಂಗಳೂರು, ಮೇ 09: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ...