ಆಲಪ್ಪುಳ( ಕೇರಳ) : ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಸೂಪರ್-ಫಾಸ್ಟ್...
ಕೇರಳ : ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದ್ದು ಘಟನೆ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಮ್ಮು ಸಜೀವ್ (21)ಮೃತ ವಿದ್ಯಾರ್ಥಿನಿಯಾಗಿದ್ದುಸಹಪಾಠಿಗಳ...
ಅಲಪ್ಪುಳ(ಕೇರಳ ) : ಮೊಲ ಕಚ್ಚಿದ ಪರಿಣಾಮ ಗೃಹಿಣಿಯೋರ್ವಳು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ತಕಾಝೀಯಲ್ಲಿ ನಡೆದಿದೆ. ಶಾಂತಮ್ಮ (65 ) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಮನೆಯ ಸಾಕು ಮೊಲ ಸಾಂತಮ್ಮ ಅವರನ್ನು ಕಚ್ಚಿದೆ ಈ...
ವಾರದ ಏಳೂ ದಿನ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ದೇಶದ ಮೊದಲ ಆನ್ಲೈನ್ ನ್ಯಾಯಾಲಯ (on line court) ಕೇರಳದ ಕೊಲ್ಲಂನಲ್ಲಿ ಇಂದು ಬುಧವಾರ ಉದ್ಘಾಟನೆಗೊಳ್ಳಲಿದೆ. ತಿರುವನಂತಪುರಂ: ವಾರದ ಏಳೂ ದಿನ, ದಿನದ 24 ಗಂಟೆಯೂ...
ಕಾಸರಗೋಡು: ಕಾಸರಗೋಡಿನ ನೀಲೇಶ್ವರ ವಿರಾರ್ ಕಾವ್ ದೈವ ಸ್ಥಾನದ ಕಳಿಯಾಟ್ಟಂ ಮಹೋತ್ಸವ ದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟ ದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ...
ಪೆರುಂಬವೂರ್ (Kerala) : ರಂಬುಟಾನ್ ಹಣ್ಣು ತಿನ್ನುವಾಗ ಗಂಟಲಿನಲ್ಲಿ ಹಣ್ಣು ಸಿಲುಕಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆರ ಕೇರಳದ ಪೆರುಂಬವೂರಿನಲ್ಲಿ ಸಂಭವಿಸಿದೆ. ಇಲ್ಲಿನ ಕಂಡಂತರ ಚಿರಾಯತುವೀಟ್ ನಲ್ಲಿ ಮನ್ಸೂರ್ ಅವರ ಪುತ್ರಿ ನೂರಾ ಫಾತಿಮಾ...
ಕಾಞಂಗಾಡ್ : ಸ್ನಾನ ಮಾಡಲು ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಾಞಂಗಾಡ್ ನಲ್ಲಿ ಸಂಭವಿಸಿದೆ. ಇಲ್ಲಿನ ಬಾವಾ ನಗರದ ನಿವಾಸಿ ಮಜೀದ್ ಮತ್ತು ಶಕೀಲಾ ದಂಪತಿಯ ಪುತ್ರಿ ಶುಹೈರಾ...
ಕಾಸರಗೋಡು: ನಿರ್ಮಾಣ ಹಂತದಲ್ಲಿರುವ ಮನೆ ಮೇಲಿಂದ ಆಟೋ ಚಾಲಕರೋರ್ವರು ಮೃತಪಟ್ಟ ಘಟನೆ ಕಾಸರಗೋಡಿನ ಬಂದ್ಯೋಡ್ ಸಮೀಪದ ಕುಬಣೂರಿನಲ್ಲಿ ನಡೆದಿದೆ. ಕುಬಣೂರಿನ ಪದ್ಮನಾಭ (45) ಮೃತಪಟ್ಟ ದುರ್ದೈವಿ. ಬಂದ್ಯೋಡ್ ನಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ ಅವರು ಗುರುವಾರ...
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೋಮ್ ವರ್ಕ್ ಮಾಡೋದು ಅಂದ್ರೆ ಎಲ್ಲಿಲ್ಲದ ಉದಾಸೀನ. ಆದರೆ ಇನ್ನು ಹೋಮ್ ವರ್ಕ್ ಅನ್ನು ನೀವು ಮಾಡಬೇಕಿಲ್ಲ, ಅದಕ್ಕೆಂದೇ ಒಂದು ಸಾಧನ ಸದ್ಯದಲ್ಲೇ ಮಾರುಕಟ್ಟೆಗೆ ಪರಿಚಯಿಸಲು ಕೇರಳದ ತ್ರಿಶೂರ್ ಜಿಲ್ಲೆಯ ಚಿರುದುರ್ತಿಯ ಯುವಕನೋರ್ವ...
ಮೂವರು ಸಹೋದರಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ((palakkad) ಪಾಲಕ್ಕಾಡಿನಲ್ಲಿ ಸಂಭವಿಸಿದೆ. ಪಾಲಕ್ಕಾಡ್ : ಮೂವರು ಸಹೋದರಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ(palakkad) ಪಾಲಕ್ಕಾಡಿನಲ್ಲಿ ಸಂಭವಿಸಿದೆ. ರಮ್ಶೀನಾ (23), ನಶಿದಾ (26)...