ಕೇರಳ ಡಿಸೆಂಬರ್ 02: ಇತ್ತೀಚೆಗೆ ರಾಷ್ಟ್ರೀಯ ಸುದ್ದಿಯಾಗಿದ್ದ ಕೊಲ್ಲಂ 6 ವರ್ಷದ ಬಾಲಕಿ ಅಪಹರಣ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚತ್ತನ್ನೂರಿನ ಕೆ.ಆರ್.ಪದ್ಮಕುಮಾರ್ (52), ಅವರ ಪತ್ನಿ ಅನಿತಾ (48)...
ಕಾಸರಗೋಡು, ಡಿಸೆಂಬರ್ 02: ಏಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಹಾಗೂ ಆಕೆಯ ಇಬ್ಬರು ಸಹೋದರರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ ಸುರೇಶ್ ಕುಮಾರ್ ಅವರು ಪೋಕ್ಸೋ...
ತಿರುವನಂತಪುರಂ ಡಿಸೆಂಬರ್ 01: ಚಕ್ಕುಲಿ ಗಂಟಲಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ಒಂದೂವರೆ ವರ್ಷದ ಮಗುವೊಂದು ಸಾವನಪ್ಪಿದ ಘಟನೆ ಕೇರಳದ ಅಲಪುಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಒಂದೂವರೆ ವರ್ಷದ ವೈಷ್ಣವ್ ಎಂದು ಗುರುತಿಸಲಾಗಿದೆ. ಈ ಘಟನೆ ಇಂದು ಬೆಳಗ್ಗೆ...
ಬಂಟ್ವಾಳ ನವೆಂಬರ್ 29: ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ...
ಕೋಲಾರ, ನವೆಂಬರ್ 29: ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ...
ಕೊಲ್ಲಂ ನವೆಂಬರ್ 28 : ಓಯೂರಿನಿಂದ ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಬಾಲಕಿಯನ್ನು ಸುಮಾರು 20 ಗಂಟೆಗಳ ನಂತರ ಮಂಗಳವಾರ ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಕಿ ಅನಾಥ ಸ್ಥಿತಿಯಲ್ಲಿ ಆಶ್ರಮವೊಂದರ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. ಮಗುವನ್ನು ಕಂಡು ಸ್ಥಳೀಯರು...
ಕೇರಳ ನವೆಂಬರ್ 28: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ತನ್ನ ಪ್ರಿಯಕರನಿಗೆ ಅತ್ಯಾಚಾರವೆಸಗಲು ಬಿಟ್ಟ ತಾಯಿಗೆ ಕೇರಳದ ವಿಶೇಷ ತ್ವರಿತ ನ್ಯಾಯಾಲಯ 40 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಮಾರ್ಚ್ 2018 ರಿಂದ...
ಕೇರಳ ನವೆಂಬರ್ 27: ಭೂಮಿಯ ಉತ್ತರ ಧ್ರುವ ಅಥವಾ ದಕ್ಷಿಣ ಧ್ರುವಕ್ಕೆ ಯಾರಾದರೂ ಹೊದರೆ ಮೊದಲು ಅಲ್ಲಿ ಸೀಗುವುದು ಕೇರಳದ ಟೀ ಅಂಗಡಿ ಎಂಬ ಜೋಕ್ ಕೇಳಿರಬಹುದು, ಆದರೆ ಅದು ಕೇವಲ ಜೋಕ್ ಅಲ್ಲ ನಿಜವಾದ...
ಎರ್ನಾಕುಳಂ : ಒಂದು ಮಾತು ಕೊಟ್ಟ ಮೇಲೆ ಉಳಿಸಿಕೊಳ್ಳುವವರು ಕೆಲವೇ ಕೆಲವು ಮಂದಿ ಅದರಲ್ಲೂ ಚಾಲೆಂಜ್ ಹಾಕಿದ್ರೆ ಅದನ್ನು ನಿಭಾಯಿಸುವುದು ಕೂಡ ತ್ರಾಸದಾಯಕ. ಆದ್ರೆ ಇಲ್ಲೊಬ್ಬ ಶಿಕ್ಷಕಿ ಚಾಲೆಂಜ್ನಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಕೇರಳದ ಎರ್ನಾಕುಲಂ...
ಮಂಜೇಶ್ವರ ನವೆಂಬರ್ 24: ಕೇರಳ ಸರ್ಕಾರದ ಲಾಟರಿ ವಿಭಾಗವು ದೀಪಾವಳಿ ಪ್ರಯುಕ್ತ ನಡೆಸಿದ 12 ಕೋಟಿ ರೂಪಾಯಿ ಬೃಹತ್ ಮೊತ್ತದ ಬಂಪರ್ ಲಾಟರಿಯನ್ನು ಮಂಜೇಶ್ವರದಲ್ಲಿ ಖರೀದಿಸಿದ ವ್ಯಕ್ತಿಯೊಬ್ಬರಿಗೆ ಲಭಿಸಿದ್ದು, ಆ ವ್ಯಕ್ತಿ ಯಾರು ಎನ್ನುವುದು ಇನ್ನೂ...