ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ. ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ...
ಕೇರಳ ಎಪ್ರಿಲ್ 08: ಕೇರಳದಲ್ಲಿ ದಿ ಕೇರಳ ಸ್ಟೋರಿ ಸಿನೆಮಾ ದೂರದರ್ಶನದಲ್ಲಿ ಪ್ರದರ್ಶನಕ್ಕೆ ಕುರಿತಂತೆ ವಿವಾದವಾಗಿರುವ ಸಮಯದಲ್ಲಿ ಕೇರಳದ ಕ್ರೈಸ್ತ ಡಯಾಸಿಸ್ ಒಂದು ಲವ್ ಜಿಹಾದ್ ವಿರುದ್ದ ತನ್ನ ಅಭಿಯಾನಕ್ಕಾಗಿ ಮಕ್ಕಳಿಗೆ ದಿ ಕೇರಳ ಸ್ಟೋರಿ...
ಕೇರಳ ಎಪ್ರಿಲ್ 05: ನಟಿ ಮೀರಾ ಜಾಸ್ಮಿನ್ ಅವರ ತಂದೆ ಜೋಸೆಫ್ ಫಿಲಿಪ್ ನಿಧನರಾಗಿದ್ದಾರೆ. ಅವರಿಗೆ 83ನೇ ವಯಸ್ಸಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೀರಾ ಜಾಸ್ಮಿನ್ ಅವರೊಂದಿಗೆ ಸಿಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ....
ತಿರುವನಂತಪುರ, ಎಪ್ರಿಲ್ 05: ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ. ‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ...
ತಿರುವನಂತಪ್ಪುರಂ ಎಪ್ರಿಲ್ 4: ಆನೆಯೊಂದು ಮಾವುತನನ್ನು ದೇವಸ್ಥಾನದಲ್ಲಿ ತುಳಿದು ಸಾಯಿಸಿದ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕೋಂ ತಾಲ್ಲೂಕಿನ ಟಿವಿ ಪುರಂನಲ್ಲಿರುವ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಮೃತ ಮಾವುತನನ್ನು ಅರವಿಂದ್ (26) ಎಂದು ಗುರುತಿಸಲಾಗಿದ್ದು, ಆನೆ...
ಪುತ್ತೂರು ಎಪ್ರಿಲ್ 01: ಕೇರಳದಲ್ಲಿ ಬಿಜೆಪಿಗೆ ಭಾರೀ ಜನ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಕೇರಳದಲ್ಲಿ ಬಿಜೆಪಿ 5 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಕೇರಳ ರಾಜ್ಯ ಚುನಾವಣಾ ಸಹ ಉಸ್ತುವಾರಿ ನಳಿನ್ ಕುಮಾರ್ ಕಟೀಲ್...
ಅಡೂರ್ ಮಾರ್ಚ್ 31: ಎಝಂಕುಲಂನಲ್ಲಿ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಶಿಕ್ಷಕಿ ಹಾಗೂ ಆಕೆಯ ಸ್ನೇಹಿತೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದ್ದು, ಮೊದಲು ಅಪಘಾತ ಪ್ರಕರಣ ಎಂದು ನಂಬಿದ್ದ ಪೊಲೀಸರಿಗೆ...
ವಯನಾಡು: ಚಿಕ್ಕ ಚೆಂಡೊಂದು ಗಂಟಲಲ್ಲಿ ಸಿಕ್ಕಿ ಉಸಿರುಗಟ್ಟಿ ಎರಡೂವರೆ ವರ್ಷದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಕೇರಳದ ವಯನಾಡಿನಲ್ಲಿನಡೆದಿದೆ. ಇಲ್ಲಿನ ವೈಪಾಡಿ ಮೂಲದ ಮಹಮ್ಮದ್ ಜಲೀಲ್ ಮತ್ತು ರಬೀನಾ ದಂಪತಿಗಳ ಪುತ್ರ ಮಹಮ್ಮದ್ ಅಬೂಬಕ್ಕರ್...
ಕೇರಳ ಮಾರ್ಚ್ 23 : ಎರಡು ದೇವಸ್ಥಾನದ ಆನೆಗಳ ನಡುವೆ ಕಾಳಗ ನಡೆದ ಘಟನೆ ಕೇರಳದ ಆರಟ್ಟುಪುಳ ದೇವಸ್ಥಾನದಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರಟ್ಟುಪುಳ ದೇವಸ್ಥಾನದಲ್ಲಿ ಆರಾಟ್ ಆಚರಣೆಗಾಗಿ...
ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ...