ಕೇರಳ ಮಾರ್ಚ್ 23 : ಎರಡು ದೇವಸ್ಥಾನದ ಆನೆಗಳ ನಡುವೆ ಕಾಳಗ ನಡೆದ ಘಟನೆ ಕೇರಳದ ಆರಟ್ಟುಪುಳ ದೇವಸ್ಥಾನದಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರಟ್ಟುಪುಳ ದೇವಸ್ಥಾನದಲ್ಲಿ ಆರಾಟ್ ಆಚರಣೆಗಾಗಿ...
ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ...
ಕೇರಳ ಮಾರ್ಚ್ 18: ಬೈಕ್ ಅಪಘಾತದಲ್ಲಿ ನಟಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಲೆಯಾಳಂ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿರುವ ನಟಿ ಅರುಂಧತಿ ನಾಯರ್ ಅಪಘಾತದಲ್ಲಿ...
ಕೊಚ್ಚಿ: ಖ್ಯಾತ ಬಹುಭಾಷಾ ನಟಿ ಪ್ರಿಯಾಮಣಿ ಕೇರಳದ ಪ್ರಸಿದ್ದ ತೃಕ್ಕಾಯಿಲ್ ಮಹಾದೇವ ದೇಗುಲಕ್ಕೆ ಯಾಂತ್ರಿಕ ಆನೆಯನ್ನು ದಾನ ಮಾಡಿದ್ದಾರೆ. ಜೀವಂತ ಆನೆಯ ತದ್ರೂಪದಂತಹ ಈ ಯಾಂತ್ರಿಕ ಆನೆಯನ್ನು ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್...
ಕಡಬ ಮಾರ್ಚ್ 06: ಪ್ರೀತಿ ನಿರಾಕರಿಸಿದ್ದಕ್ಕೆ ಪಿಯುಸಿ ವಿಧ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿದ ಆರೋಪಿ ಈ ಘಟನೆಗೆ ಮುನ್ನವೇ ಕಡಬಕ್ಕೆ ಬಂದು ಅಲ್ಲಿ ತಿರುಗಾಡಿರುವ ಬಗ್ಗೆ ಸಿಸಿಟಿವಿ ವಿಡಿಯೋಗಳು ಇದೀಗ ಲಭ್ಯವಾಗಿದೆ. ಆ್ಯಸಿಡ್ ಎರಚಿದ...
ಇಸ್ರೇಲ್ ಮಾರ್ಚ್ 05: ಇಸ್ರೇಲ್ ಮತ್ತು ಗಾಜಾಪಟ್ಟಿ ನಡುವೆ ನಡೆಯುತ್ತಿರುವ ಯುದ್ದ ನಡುವೆ ಲೆಬನಾನ್ ಇಸ್ರೇಲ್ ಮೆಲೆ ಕ್ಷಿಪಣಿ ದಾಳಿ ನಡೆಸಿದ್ದು, ಅದರಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ...
ಕೋಝಿಕ್ಕೋಡ್ ಫೆಬ್ರವರಿ 23 : ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿಯಲ್ಲಿ ಶುಕ್ರವಾರ ರಾತ್ರಿ ದೇವಸ್ಥಾನದ ಉತ್ಸವದ ವೇಳೆ ಸಿಪಿಎಂ ಮುಖಂಡನನ್ನು ಕಡಿದು ಹತ್ಯೆ ಮಾಡಲಾಗಿದೆ. ಪೆರುವತ್ತೂರಿನ ಚೆರಿಯಪುರಂ ದೇವಸ್ಥಾನದ ಆವರಣದಲ್ಲಿ ಸಿಪಿಎಂನ ಕೊಯಿಲಾಂಡಿ ಕೇಂದ್ರ ಸ್ಥಾನೀಯ ಸಮಿತಿ...
ತ್ರಿಕರಿಪುರ (ಕೇರಳ) : ಅಸ್ವಸ್ಥಗೊಂಡ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ದ ಮಗನೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳ ರಾಜ್ಯದ ಕಾಸರಗೋಡು ಸಮೀಪದ ತ್ರಿಕರಿಪುರದಲ್ಲಿ ನಡೆದಿದೆ. ವಲಿಯಪರಂ ಹನ್ನೆರಡರ ಎಂ.ಕೆ.ಅಹ್ಮದ್ ಮತ್ತು ನೂರ್ಜಹಾನ್ ದಂಪತಿಯ...
ಆಲಪ್ಪುಳ ಫೆಬ್ರವರಿ 2 : ಕೇರಳದಲ್ಲಿ ನಡೆದ ರಾಜಕೀಯ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ತೀರ್ಪು ನೀಡಿದ ಮಾವೇಲಿಕ್ಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಇದೀಗ ಈ ಆರೋಪದ ಮೇಲೆ...
ಮಂಗಳೂರು ಜನವರಿ 31 : ಮಂಗಳೂರಿಗೆ ಬರುವ ಎಲ್ಲಾ ರೈಲುಗಳು ತಮಗೆ ಬೇಕು ಎನ್ನುವ ಕೇರಳದ ಲಾಬಿಗೆ ಇದೀಗ ಮತ್ತೊಂದು ರೈಲು ಸೇರ್ಪಡೆಯಾಗಿದೆ. ಕರಾವಳಿಗರ ಭಾರೀ ವಿರೋಧವಿದ್ದರೂ ಇದೀಗ ಬೆಂಗಳೂರು– ಮಂಗಳೂರು– ಕಣ್ಣೂರು ಎಕ್ಸ್ಪ್ರೆಸ್ ರೈಲನ್ನು...